ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಶ್ರೀರಾಮ ಗೆಳೆಯರ ಬಳಗ ಕೋಡಿ ಕನ್ಯಾಣ ಇವರ ವತಿಯಿಂದ ರುದ್ರಭೂಮಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿದ್ದರು.
ಕೋಡಿ ಹಿಂದೂ ರುದ್ರಭೂಮಿ ಸ್ವಚ್ಛಗೊಳಿಸುವ ಮೂಲಕ ಕೃಷ್ಣ ಮಾಸ್ಟರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ್ ಮೆಂಡನ್, ಮಾಜಿ ಸದಸ್ಯರಾದ ಅಂಥೋನಿ ನಾಯಕ್, ಅಣ್ಣಪ್ಪ ಕುಂದರ್, ಸ್ಥಳೀಯರಾದ ವಾಮನ್ ಡಿ. ಸಾಲಿಯನ್, ಕೃಷ್ಣ ಪೂಜಾರಿ, ರಾಘವೇಂದ್ರ ಸುವರ್ಣ, ರಾಘವೇಂದ್ರ ಕರ್ಕೇರ, ಜಯಂತ್ ಅಮೀನ್, ವಿಜಯ್ ನಾಯಿರಿ, ಸಂತೋಷ್ ಖಾರ್ವಿ, ಅಶೋಕ್ ತಿಂಗಳಾಯ, ಸುರೇಶ್ ಖಾರ್ವಿ,ಗೀತಾ ಖಾರ್ವಿ, ಯಮುನ ಕುಂದರ್, ಸುದಿನ ಕೋಡಿ, ಸುರೇಶ್ ಖಾರ್ವಿ, ಸುರೇಶ್ ಖಾರ್ವಿ ಕೋಡಿ ತಲೆ ಇದ್ದರು.











