Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು
    ಊರ್ಮನೆ ಸಮಾಚಾರ

    ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ರಿಯೇಟಿವ್ ಕಾಲೇಜು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಕರಾಟೆ  ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ  ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡು ಇತಿಹಾಸ ಸೃಷ್ಟಿಸಿದ್ದಾರೆ.

    Click Here

    Call us

    Click Here

    17ರ ವಯೋಮಾನದ ಹುಡುಗರ -58ಕೆಜಿ ವಿಭಾಗದಲ್ಲಿ ಸಾಯಿನಾಥ್ ಆಚಾರ್ಯ, -78 ಕೆಜಿ ವಿಭಾಗದಲ್ಲಿ ಪ್ರೀತಮ್  ಹಾಗೂ 14ರ ವಯೋಮಾನದ ಬಾಲಕರ -60 ಕೆಜಿ ವಿಭಾಗದಲ್ಲಿ ಸಾಕ್ಷಿತ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿಕೊಂಡರು.

    17ರ ವಯೋಮಾನದ ಹುಡುಗರ-54 ಕೆಜಿ ವಿಭಾಗದಲ್ಲಿ ರಜತ್ ಆರ್ ಮತ್ತು 14ರ ವಯೋಮಾನದ ಹುಡುಗರ +60ಕೆಜಿ ವಿಭಾಗದಲ್ಲಿ ಆಶೀಷ್ ಹಾಗೂ -35 ಕೆಜಿ ವಿಭಾಗದಲ್ಲಿ ಸರ್ಮಥ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಪಡೆದರು.

    ಅನುಭವಿ ಮತ್ತು ಪ್ರಭಾವಿ ತರಬೇತುದಾರರ ಮೂಲಕ ನಿತ್ಯದ ತರಬೇತಿ ತರಗತಿಗಳು, ಕಟ್ಟುನಿಟ್ಟಿನ ಫಿಟ್ನೆಸ್ ತಂತ್ರಗಳು, ಸ್ಪರ್ಧಾಳುಗಳ ನಿಯಮಿತ ಮೌಲ್ಯಮಾಪನಗಳು, ಸತ್ವಯುತ ಆಹಾರ ನಿಯಮಗಳ ಪಾಲನೆಯ ಮೂಲಕ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹೊಸ ಅಲೆಯನ್ನು ಎಬ್ಬಿಸುತ್ತಿದೆ.

    ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಸಂಸ್ಥೆಯ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು , ಕಾರ್ಯದರ್ಶಿಗಳು,ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾರ್ಕಳ: ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ

    10/09/2026

    ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ – ದೋಷಮುಕ್ತಗೊಳಿಸಿದ ಹೈಕೋರ್ಟ್‌

    10/09/2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬೆಸೈಟ್‌ ಬಳಸಿ ಭಕ್ತಿರಿಗೆ ಮೋಸ

    10/09/2026
    Leave A Reply Cancel Reply

    9 − five =

    Call us

    Click Here

    Call us

    Call us

    Call us
    Highest Viewed Recently
    • ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ: ಸಚಿವ ರಿಜ್ವಾನ್ ಅರ್ಷದ್
    • ಕಾರ್ಕಳ: ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ
    • ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು
    • ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ – ದೋಷಮುಕ್ತಗೊಳಿಸಿದ ಹೈಕೋರ್ಟ್‌
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬೆಸೈಟ್‌ ಬಳಸಿ ಭಕ್ತಿರಿಗೆ ಮೋಸ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.