Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಳ: ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ
    ಊರ್ಮನೆ ಸಮಾಚಾರ

    ಕಾರ್ಕಳ: ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕರಾಟೆ ಸ್ಪರ್ಧೆಯು ಬುಧವಾರ ಕಾರ್ಕಳದ ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಆರಂಭಗೊಂಡಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಕಳದ ಟಿ.ಪಿ.ಇ.ಒ ಹಾಗೂ ಡಿ.ಪಿ.ಇ.ಒ ಆಗಿರುವ  ರವಿಚಂದ್ರ ಕಾರಂತ, ಕಾರ್ಕಳದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್‌ ಎಸ್. ಎಲ್‌, ತಹಶೀಲ್ದಾರರಾದ ಪ್ರದೀಪ್‌ ಕೆ. ಆರ್‌., ಕರ್ನಾಟಕ ರಾಜ್ಯ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಉಡುಪಿ ಘಟಕದ ಅಧ್ಯಕ್ಷರಾದ ವಿಜಯಕುಮಾರ್‌ ಶೆಟ್ಟಿ, ಕುಸುಮಾಕರ್‌ ಶೆಟ್ಟಿ ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷರಾದ ರೋಹಿತಾಕ್ಷ, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಾಮನ್‌ ಪಾಲನ್‌ ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು.

    ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿರುವ ಸುಮಾರು 200ಕ್ಕೂ ಹೆಚ್ಚು ಬಾಲಕ ಬಾಲಕಿಯರು ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಸಮರ ಕಲೆಯ ಕೌಶಲ್ಯವನ್ನು ಪ್ರದರ್ಶಿಸಿದರು.

    ಕಾರ್ಯಕ್ರಮದಲ್ಲಿ ಅತಿಥಿಗಳಾದ ಕುಸುಮಾಕರ್‌ ಶೆಟ್ಟಿ ಮಾತನಾಡಿ, ಕ್ರಿಯೇಟಿವ್‌ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಇನ್ನೋರ್ವ ಅತಿಥಿ ಶ್ರೀ ರವಿಚಂದ್ರ ಕಾರಂತ ಇವರು ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ಯುವ ಕರಾಟೆ ಪಟುಗಳನ್ನು ಹುರಿದುಂಬಿಸಿದರು.

    ದಿನವಿಡೀ ನಡೆದ ರೋಮಾಂಚಕ ಪಂದ್ಯಗಳ ನಂತರ ಜಯಭೇರಿ ಸಾಧಿಸಿದ ಸುಮಾರು ತೊಂಬತ್ತು ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಹಾಗೂ ಸಂಸ್ಥೆಯ ಇನ್ನೋರ್ವ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿತು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು

    10/09/2026

    ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ – ದೋಷಮುಕ್ತಗೊಳಿಸಿದ ಹೈಕೋರ್ಟ್‌

    10/09/2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬೆಸೈಟ್‌ ಬಳಸಿ ಭಕ್ತಿರಿಗೆ ಮೋಸ

    10/09/2026
    Leave A Reply Cancel Reply

    eight − one =

    Call us

    Click Here

    Call us

    Call us

    Call us
    Highest Viewed Recently
    • ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ: ಸಚಿವ ರಿಜ್ವಾನ್ ಅರ್ಷದ್
    • ಕಾರ್ಕಳ: ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ
    • ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು
    • ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ – ದೋಷಮುಕ್ತಗೊಳಿಸಿದ ಹೈಕೋರ್ಟ್‌
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬೆಸೈಟ್‌ ಬಳಸಿ ಭಕ್ತಿರಿಗೆ ಮೋಸ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.