Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ

    Updated:10/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೌತಚಿಕಿತ್ಸೆಯ ದಿನದ ಅಂಗವಾಗಿ ಬ್ರಹ್ಮಾವರದ ರುಡ್ ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    Click Here

    Call us

    Click Here

    ಕಾರ್ಯಕ್ರಮವನ್ನು DLO ಮತ್ತು KaBHI ಕಾರ್ಯಕ್ರಮದ ನೋಡಲ್ ಅಧಿಕಾರಿ ಡಾ. ಲತಾ ನಾಯಕ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಪಾರ್ಶ್ವವಾಯು ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವದ ಕುರಿತು ಮಾತನಾಡಿದರು. ಅಲ್ಲದೆ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಭೌತಚಿಕಿತ್ಸಕರ ಪಾತ್ರವನ್ನು ಶ್ಲಾಘಿಸಿದರು.

    ನಂತರ ಕಭೀ ಕಾರ್ಯಕ್ರಮ ದ ಕುರಿತು ಹಾಗೂ ಪಾರ್ಶ್ವವಾಯು (ಸ್ಟ್ರೋಕ್) ತಡೆಗಟ್ಟುವಿಕೆ ಮತ್ತು ಹೃದಯರಕ್ತನಾಳದ ಆರೋಗ್ಯದ ಕುರಿತು ಸಾರ್ವಜನಿಕ ಜಾಗೃತಿ ಅಧಿವೇಶನ ನಡೆಯಿತು. ಈ ಅಧಿವೇಶನದಲ್ಲಿ ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿಯಲ್ಲಿ ಭೌತಚಿಕಿತ್ಸಕರ ಮಹತ್ವದ ಪಾತ್ರದ ಬಗ್ಗೆ ಮಾಹಿತಿ ನೀಡಲಾಯಿತು. ಜಿಲ್ಲಾಸ್ಪತ್ರೆ ಯಲ್ಲಿನ ಬ್ರೈನ್ ಹೆಲ್ತ್ ಕ್ಲಿನಿಕ್ ನಾ ಸಿಬ್ಬಂದಿ ಹಾಗೂ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಜಿಲ್ಲಾ ಸಂಯೋಜಕರಾದ ಅರ್ಪಿತಾ ಬ್ರಹ್ಮಾವರ, ಭೌತಚಿಕಿತ್ಸಕರು ಕುಮಾರಿ ಯಶಸ್ವಿನಿ ವಿ. ಹಾಗೂ ಹೇಮಾ ಪಿ. ಅವರು ತಿಳಿಸಿದರು.

    ಜಾಗೃತಿ ಮೂಡಿಸಲು ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ಭೌತಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಯುಕ್ತ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ರುಡ್ ಸೆಟ್ ಸಂಸ್ಥೆ ಯ ಉಪನ್ಯಾಸಕರಾದ ಸಂತೋಷ ಅವರು ನೆರವೇರಿಸಿದರು. ಅರ್ಪಿತಾ ಬ್ರಹ್ಮಾವರ ಸ್ವಾಗತಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು, ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ

    10/09/2026

    ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    10/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ

    10/09/2026
    Leave A Reply Cancel Reply

    four × 5 =

    Call us

    Click Here

    Call us

    Call us

    Call us
    Highest Viewed Recently
    • ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು, ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ
    • ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ
    • ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ: ಸಚಿವ ರಿಜ್ವಾನ್ ಅರ್ಷದ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.