Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜೆಸಿಐ ಕುಂದಾಪುರ ಸಿಟಿ ಆಯೋಜಿಸಿದ ಜೆಸಿಐ ಸಪ್ತಾಹದ ಉದ್ಘಾಟನೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ, ವಿದ್ಯಾದೀವಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಕುಂದಾಪುರದ ಪೊಲೀಸ್ ವೃತ್ತನಿರೀಕ್ಷಕ ಜಯರಾಮ್ ಡಿ. ಗೌಡ, ಲಯನ್ ಜಿಲ್ಲೆ 317 ಸಿಯ ಪ್ರಥಮ ಉಪ ಗವರ್ನರ್ ಹರಿಪ್ರಸಾದ್ ರೈ ಅತಿಥಿಗಳಾಗಿ ಉಪಸ್ಥಿತರಿದ್ದರು. ಈ ಸಂದರ್ಭ ಉಪ-ಪ್ರಾಂಶುಪಾಲ ಡಾ. ಚೇತನ್‌ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕ ರಕ್ಷಿತ್‌ ರಾವ್‌ ಗುಜ್ಜಾಡಿ, ಜೆಸಿಐ ಸಪ್ತಾಹದ ಸಂಚಾಲಕ ರಾಘವೇಂದ್ರ ಕುಲಾಲ್‌, ನಿಕಟಪೂರ್ವ ಅಧ್ಯಕ್ಷ ಯುಸೂಫ್ ಸಲೀಮ್‌, ಜೆಸಿಐನ ಪದಾಧಿಕಾರಿಗಳಾದ ನವೀನ್ ಸಂಭ್ರಮ್, ದೀಪಾ ಉಪಸ್ಥಿತರಿದ್ದರು.

    ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ಕಿರಣ್ ದೇವಾಡಿಗ ಸ್ವಾಗತಿಸಿ, ಹುಸೇನ್‌ ಹೈಕಾಡಿ ಪ್ರಸ್ತಾವಿಸಿದರು. ಕಾಲೇಜಿನ ಇಂಗ್ಲೀಷ್ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ವಂದಿಸಿ, ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ

    10/09/2026

    ಕಾರ್ಕಳ: ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ

    10/09/2026

    ಕರಾಟೆ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ಜನತಾ – ರಾಜ್ಯಮಟ್ಟಕ್ಕೇರಿದ 3 ವಿದ್ಯಾರ್ಥಿಗಳು

    10/09/2026
    Leave A Reply Cancel Reply

    2 × 1 =

    Call us

    Click Here

    Call us

    Call us

    Call us
    Highest Viewed Recently
    • ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ
    • ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ 53ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ
    • ಜನರ ಸಮಸ್ಯೆಗಳ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ ಸ್ಥಳದಲ್ಲಿಯೇ ಪರಿಹಾರ: ಸಚಿವ ರಿಜ್ವಾನ್ ಅರ್ಷದ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.