Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಲೋಚನಾಬಾಯಿ ಭಂಡಾರ್ಕರ್ ಅವರ ಸ್ಮರಣಾರ್ಥ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭೋಜನ ಕೂಟ
    ಕ್ಯಾಂಪಸ್ ಕಾರ್ನರ್

    ಸುಲೋಚನಾಬಾಯಿ ಭಂಡಾರ್ಕರ್ ಅವರ ಸ್ಮರಣಾರ್ಥ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭೋಜನ ಕೂಟ

    Updated:10/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಸಂಸ್ಥಾಪಕರಾದ ಡಾ. ಎ. ಎಸ್. ಭಂಡಾರ್ಕರ್ ಅವರ ಪುತ್ರಿ ಮಹಾಮಾಯಾ ಭಂಡಾರ್ಕರ್ ಅವರು ತಮ್ಮ ತಾಯಿ ದಿವಂಗತ ಸುಲೋಚನಾಬಾಯಿ ಭಂಡಾರ್ಕರ್ ಅವರ ಜನ್ಮದಿನದ ಸ್ಮರಣಾರ್ಥ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಾಗಿ ವಿಶೇಷ ಭೋಜನ ಕೂಟವನ್ನು ಆಯೋಜಿಸಿದರು.

    Click Here

    Call us

    Click Here

    ಸುಲೋಚನಾಬಾಯಿ ಭಂಡಾರ್ಕರ್ ಅವರ ಸ್ಮರಣೆ ಹಾಗೂ ಗೌರವಾರ್ಥವಾಗಿ ಆಯೋಜಿಸಲಾದ ಈ ಭೋಜನ ಕೂಟವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಈ ಆತ್ಮೀಯ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು.

    ಮಹಾಮಾಯಾ ಭಂಡಾರ್ಕರ್ ಅವರ ಉದಾರ ಮನೋಭಾವ ಹಾಗೂ ಸಂಸ್ಥೆಯ ಮೇಲಿನ ನಿರಂತರ ಕಾಳಜಿ ಮತ್ತು ಬೆಂಬಲಕ್ಕೆ ಭಂಡಾರ್ಕಾರ್ಸ್ ಕಾಲೇಜು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ ಎಂಐಟಿಕೆ ಆವರಣದಲ್ಲಿ ಜಾಬ್ಸ್ ಎಕ್ಸ್ಪ್ರೆಸ್

    10/09/2026

    ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ

    10/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್‌ ಶೆಟ್ಟಿಗೆ ವಿದ್ಯಾ ದೀವಿಗೆ ಪ್ರಶಸ್ತಿ

    10/09/2026
    Leave A Reply Cancel Reply

    2 + 6 =

    Call us

    Click Here

    Call us

    Call us

    Call us
    Highest Viewed Recently
    • ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುದ್ದು ಕೃಷ್ಣ ಮುದ್ದು ರಾಧೆ ಸ್ಪರ್ಧೆ
    • ಸುಲೋಚನಾಬಾಯಿ ಭಂಡಾರ್ಕರ್ ಅವರ ಸ್ಮರಣಾರ್ಥ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಭೋಜನ ಕೂಟ
    • ಮೂಡ್ಲಕಟ್ಟೆ ಎಂಐಟಿಕೆ ಆವರಣದಲ್ಲಿ ಜಾಬ್ಸ್ ಎಕ್ಸ್ಪ್ರೆಸ್
    • ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ಶ್ರೀ ರಾಘವೇಶ್ವರ
    • ಶಿರೂರು: ಸರಣಿ ಅಪಘಾತದಲ್ಲಿ ಬೈಕ್ ಸವಾರನ ಸಾವು. ಪೊಲೀಸ್ ವಾಹನ ಸೇರಿದಂತೆ ನಾಲ್ಕು ಬೈಕ್ ಜಖಂ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.