Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಯಶಸ್ವಿಯಾಗಿ ಜರುಗಿದ ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು ಮಟ್ಟದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕಬಡ್ಡಿ ಪಂದ್ಯಾವಳಿಯು ಗುರುವಾರ ಕಾರ್ಕಳದ ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಚೇತನ್ ಹಾಗೂ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರು ಉಡುಪಿ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ರೆಫ್ರಿ ಬೋರ್ಡ್‌ನ ಅಧ್ಯಕ್ಷರಾದ ಶಶಿಧರ್ ಶೆಟ್ಟಿ, ಕಾರ್ಕಳದ ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್‌ ಎಸ್.‌ಎಲ್‌, ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು.

    ರಾಜ್ಯ ಕಬಡ್ಡಿ ಅಸೋಸಿಯೇಶನ್‌ನ ತೀರ್ಪುಗಾರರಾದ ಸಂತೋಷ್, ಪ್ರಶಾಂತ್ ಶೆಟ್ಟಿ, ಅಣ್ಣಪ್ಪ ಭಾಗವಹಿಸಿದ್ದರು. ತಾಲೂಕಿನ  ವಿವಿಧ ಭಾಗಗಳಿಂದ ಆಗಮಿಸಿರುವ ಸುಮಾರು 8 ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ತಮ್ಮ ಸಮರ ಕಲೆಯ ಕೌಶಲ್ಯವನ್ನು ಪ್ರದರ್ಶಿಸಿದರು.

    ಕಾರ್ಯಕ್ರಮದಲ್ಲಿ ಅತಿಥಿಗಳಾದ ಶಶಿಧರ್ ಶೆಟ್ಟಿ ಅವರು ಮಾತನಾಡಿ, ಕ್ರಿಯೇಟಿವ್‌ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

    ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಇವರು ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ಯುವ ಕಬಡ್ಡಿ ಪಟುಗಳನ್ನು ಹುರಿದುಂಬಿಸಿದರು. ದಿನವಿಡೀ ನಡೆದ ರೋಮಾಂಚಕ ಪಂದ್ಯಗಳ ನಂತರ ಜಯಭೇರಿ ಸಾಧಿಸಿದ ಸುಮಾರು ನಲವತ್ತೆಂಟು ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಹಾಗೂ  ಸಂಸ್ಥೆಯ ಇನ್ನೋರ್ವ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿತು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ

    11/09/2026

    ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ಶ್ರೀ ರಾಘವೇಶ್ವರ

    11/09/2026

    ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪ್ಪುಂದ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಕಾರ್ಯಕ್ರಮ

    11/09/2026
    Leave A Reply Cancel Reply

    5 × three =

    Call us

    Click Here

    Call us

    Call us

    Call us
    Highest Viewed Recently
    • ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ
    • ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ಶ್ರೀ ರಾಘವೇಶ್ವರ
    • ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪ್ಪುಂದ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಕಾರ್ಯಕ್ರಮ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಉದ್ಘಾಟನೆ
    • ಕರ್ನಾಟಕ ಸಂಘ ಕತಾರ್‌ ವತಿಯಿಂದ ಶಿಕ್ಷಕರ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.