Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಉದ್ಘಾಟನೆ
    ಊರ್ಮನೆ ಸಮಾಚಾರ

    ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಆರುಣ್ಯ 2026ರ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು.

    Click Here

    Call us

    Click Here

    ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಬಂಟರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಆವರ್ಸೆ ಸುಧಾಕರ ಶೆಟ್ಟಿ ಕಾರ್ಯಕ್ರಮವನುದ್ದೇಶಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಜ್ಞಾನ, ಕೌಶಲ್ಯ ನಾಯಕತ್ವ, ಸೃಜನಶೀಲತೆ, ಸಾಮಾಜಿಕ ಜವಾಬ್ದಾರಿ ಮತ್ತು ಆತ್ಮವಿಶ್ವಾಸ ಬೆಳೆಸುವಂತಾಗಲಿ ಎಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕರಾದ ಹೆಚ್ ಜಗದೀಶ್ ಕಾರ್ಯಕ್ರಮ ಕುರಿತು ಕಾಲೇಜಿನಲ್ಲಿ ನಡೆಯುತ್ತಿರುವ ಮ್ಯಾನೇಜ್‌ಮೆಂಟ್ ಫೆಸ್ಟ್‌ನಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಉತ್ತಮ ಅವಕಾಶ ದೊರೆಯುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಇದನ್ನು ಕೇವಲ ಮನರಂಜನಾ ಕಾರ್ಯಕ್ರಮ ಅಂತ ತಿಳಿಯುದೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಂವಹನ, ನಿರ್ಧಾರ ಕೈಗೊಳ್ಳುವಿಕೆ, ತಂಡದ ಕೆಲಸ ಮತ್ತು ಉದ್ಯಮಶೀಲತೆ ಬೆಳೆಸುವ ಪ್ರಮುಖ ಶೈಕ್ಷಣಿಕ ವೇದಿಕೆಯಾಗಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಸಂಚಾಲಕರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಿ ಭವಿಷ್ಯದಲ್ಲಿ ಇನ್ನಷ್ಟು ಅವಕಾಶ ದೊರೆಯಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ ಕೆ. ಎನ್. ಉಪಸ್ಥಿತರಿದ್ದರು.

    ಕಾರ್ಯಕ್ರಮ ಸಂಯೋಜಕ ಡಾ. ರವಿಚಂದ್ರ ಸ್ವಾಗತಿಸಿ, ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿ, ಐಕ್ಯೂಎಸಿ ಘಟಕ ಸಂಯೋಜಕ ಸಂದೀಪ ಕೆ. ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ

    11/09/2026

    ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ಶ್ರೀ ರಾಘವೇಶ್ವರ

    11/09/2026

    ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪ್ಪುಂದ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಕಾರ್ಯಕ್ರಮ

    11/09/2026
    Leave A Reply Cancel Reply

    twelve − eleven =

    Call us

    Click Here

    Call us

    Call us

    Call us
    Highest Viewed Recently
    • ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ
    • ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ಶ್ರೀ ರಾಘವೇಶ್ವರ
    • ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಉಪ್ಪುಂದ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಕಾರ್ಯಕ್ರಮ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಉದ್ಘಾಟನೆ
    • ಕರ್ನಾಟಕ ಸಂಘ ಕತಾರ್‌ ವತಿಯಿಂದ ಶಿಕ್ಷಕರ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.