Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    ಊರ್ಮನೆ ಸಮಾಚಾರ

    ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಸಹಭಾಗಿತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕರನಾರಾಯಣದಲ್ಲಿ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನೆರವೇರಿತು.

    Click Here

    Call us

    Click Here

    ರೋಟರಿ ವಲಯ 1ರ ಸಹಾಯಕ ಗವರ್ನರ್ ಜೆ. ಶ್ರೀನಾಥ್ ರಾವ್ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್‌ನ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ತಾಲೂಕು ವೈದ್ಯಾಧಿಕಾರಿ ಡಾ . ಪ್ರೇಮಾನಂದ, ರೋಟರಿ ವಲಯ 1ರ ಮೆಟರ್ನಲ್ ಅಂಡ್ ಚೈಲ್ಡ್ ಹೆಲ್ತ್ ಕೋ ಆರ್ಡಿನೇಟರ್ ಶೇಖರ್ ಎನ್. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಮ್ಯುನಿಟಿ ಸರ್ವಿಸ್ ಚೇರ್ಮನ್ ಶಶಿಧರ ಶೆಟ್ಟಿ ಎಚ್., ಕಾರ್ಯಕ್ರಮದ ಸಂಯೋಜಕರಾದ ಶಂಕರ ಶೆಟ್ಟಿ ಯು., ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಡಾ. ವಿದ್ಯಾ ಅಶೋಕ್, ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ನ ಸದಸ್ಯರಾದ ಸದಾನಂದ ಶೆಟ್ಟಿ ಎನ್., ನಿರಂಜನ್ ಶೆಟ್ಟಿ, ಸುಕುಮಾರ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

    ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ 29 ಜನ ಗರ್ಭಿಣಿ ಮಹಿಳೆಯರಿಗೆ ತಲಾ 1000/- ರೂಪಾಯಿ ಮೌಲ್ಯದ ಪೌಷ್ಟಿಕ ಆಹಾರ ಕಿಟ್ ವಿತರಣೆ ಮಾಡಲಾಗಿದ್ದು, ನಮ್ಮ ಕ್ಲಬ್ ನ ಗೌರವಾನ್ವಿತ ಸದಸ್ಯರಾದ ಶೇಖರ್ ಎನ್. ಶೆಟ್ಟಿ ಅವರು 10000/- ರೂಪಾಯಿ ಮತ್ತು ಶಶಿಧರ ಶೆಟ್ಟಿ ಎಚ್. ಅವರು 10000/- ರೂಪಾಯಿ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ

    11/09/2026

    ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ

    11/09/2026

    ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ

    11/09/2026
    Leave A Reply Cancel Reply

    fifteen + twelve =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    • ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    • ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    • ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.