Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    ಊರ್ಮನೆ ಸಮಾಚಾರ

    ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪ್ರಸ್ತುತ ಆಧುನಿಕ ಕಾಲದ ಆಹಾರ ಕ್ರಮಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಅನಾರೋಗ್ಯಕ್ಕಿಡಾಗುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಹೇಳಿದರು.

    Click Here

    Call us

    Click Here

    ಅವರು ಕೋಟ ಗ್ರಾಮಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ತಾಲೂಕು ಪಂಚಾಯತ್ ಬ್ರಹ್ಮಾವರ, ಸಮುದಾಯ ಆರೋಗ್ಯ ಕೇಂದ್ರ ಕೋಟ ಹಾಗೂ ಗ್ರಾಮ ಪಂಚಾಯತ್ ಕೋಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಜಂಕ್ ಫುಡ್ ಸೇವನೆ ಮನುಕುಲವನ್ನು ಕಂಗೆಡಿಸಿದ್ದು ಇದರಿಂದ ದೇಹದ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಅನುಭವಿಸುತ್ತಾ ಇದ್ದೇವೆ,ಆಗಿನ ಕಾಲದ ಆಹಾರ ಕ್ರಮಗಳು ಮನುಷ್ಯನ ಆರೋಗ್ಯವನ್ನು ಸಮೃದ್ಧಗೊಳಿಸಿದ್ದು ಇಂದಿನ ಪೋಷಣ್ ಮಾಸಾಚರಣೆಯಲ್ಲಿ ಕಂಡುಬರುವ ಸೊಪ್ಪು ತರಕಾರಿಗಳು ಗರ್ಭಿಣಿಯರಿಗೆ ಪೌಷ್ಟಿಕ ಆಹಾರದ ಭಾಗವಾಗಿದೆ ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಪೋಷಣ್ ಮಾಸಾಚರಣೆ ಅರ್ಥಪೂರ್ಣವಾಗಿದೆ ಎಂದರು.

    ಈ ಸಂದರ್ಭದಲ್ಲಿ ತಾಲೂಕು ಭಾಗದಲ್ಲಿರುವ ಗರ್ಭಿಣಿಯರಿಗೆ ಸೀಮಂತ ಶಾಸ್ತ್ರವನ್ನು ವೇದಿಕೆಯಲ್ಲಿದ್ದ ಗಣ್ಯರು ನೇರವೆರಿಸಿದರು. ಅನ್ನಪ್ರಾಶನ, ವ್ಯಾಪ್ತಿಯ ಕೆಲ ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಗೀಡಕ್ಕೆ ನೀರೆರವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಸಭೆಯಲ್ಲಿ ವಿಶೇಷವಾಗಿ ಸೊಪ್ಪು ತರಕಾರಿಗಳು,ಹಣ್ಣು ಹಂಪಲು,ಬೆಳೆಕಾಳುಗಳು ಸೇರಿದಂತೆ ರಂಗೋಲಿ ಚಿತ್ರಗಳು ಗಮನ ಸೆಳೆದವು. ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಾಧವ ಪೈ ಆರೋಗ್ಯದ ಕುರಿತಾಗಿ ಮಾಹಿತಿ ನೀಡಿದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನೆ, ಕೋಟ ಪಂಚಾಯತ್ ಲೆಕ್ಕಾಧಿಕಾರಿ ಶೇಖರ್ ಮರವಂತೆ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಆಶಾದೇವಿ ನಾಯಕ್ ಉಪಸ್ಥಿತರಿದ್ದರು.

    ಹಿರಿಯ ಮೇಲ್ವಿಚಾರಕಿ ಸಿಂಧೂ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದ ಮೇಲುಸ್ತುವಾರಿ ವಿಜಯನಾರಾಯಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಕಲ್ಮಾಡಿ ಅಂಗನವಾಡಿ ಶಿಕ್ಷಕಿ ಜಯಲಕ್ಷ್ಮಿ ನಿರೂಪಿಸಿದರು. ಹಿರಿಯ ಮೇಲ್ವಿಚಾರಕಿ ಭಾಗಿರಥಿ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ

    11/09/2026

    ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

    11/09/2026

    ಅ.4ರಂದು ಆಲೂರು ಚಿತ್ರಕೂಟದಲ್ಲಿ ʼಚಿತ್ರಕೂಟ ಆಯುರ್ವೇದ ಹಬ್ಬʼ ವಿವಿಧ ಸ್ಪರ್ಧೆಗಳ ಆಯೋಜನೆ

    11/09/2026
    Leave A Reply Cancel Reply

    eighteen − 9 =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ – ಶೇ.17 ಡಿವಿಡೆಂಡ್ ಘೋಷಣೆ
    • ಆಧುನಿಕ ಕಾಲದ ಆಹಾರ ಕ್ರಮಗಳಿಂದ ಅನಾರೋಗ್ಯ: ಪ್ರೇಮಮೂರ್ತಿ
    • ಶಂಕರನಾರಾಯಣ: ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ
    • ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಭಾಷಾ ಸಂಘ ಲಿಂಗ ಕಲ್ಪವೃಕ್ಷ – ವಾರ್ಷಿಕ ಚಟುವಟಿಕೆ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.