Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್: ಆಳ್ವಾಸ್‌ನ 22 ಕ್ರೀಡಾಪಟುಗಳು ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಆಯ್ಕೆ
    alvas nudisiri

    ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್: ಆಳ್ವಾಸ್‌ನ 22 ಕ್ರೀಡಾಪಟುಗಳು ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    filter: 0; fileterIntensity: 0.000000; filterMask: 0; captureOrientation: 0; shaking: 0.663610; highlight: 0; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; ispap:1; papproctime: 2026:09:11 16:25:38; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 153.0;aec_lux_index: 0;albedo: ;confidence: ;motionLevel: 0;weatherinfo: null;temperature: 39;zeissColor: bright;
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
     ಸಪ್ಟೆಂಬರ್ 16ರಿಂದ 18ರವರೆಗೆ ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುವ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್‌ನ 22 ಕ್ರೀಡಾಪಟುಗಳು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.  

    Click Here

    Call us

    Click Here

    ಭಾಗವಹಿಸುತ್ತಿರುವ ಕ್ರೀಡಾಪಟುಗಳ ಹೆಸರು :
    ಬಾಲಕರ ವಿಭಾಗದಲ್ಲಿ:
    ದಯಾನಂದ – (400ಮೀ), ನೋವಲ್ ಆರ್ ಪಿ- (ಉದ್ದ ಜಿಗಿತ), ನಿತಿನ್ ಎಲ್‌ಜಿ – (ಚಕ್ರ ಎಸೆತ), ರೂಪೇಶ್ – (ಪೋಲೋ ವಾಲ್ಟ್), ಅಬ್ದುಲ್ ರಜಕ್ ಶಿಗ್ಗಾನ – (ಹ್ಯಾಮರ್ ತ್ರೋ), ಸಾಹಿಲ್ – (100 ಮೀ), ಸಮರ್ಥ್ ಸಂಜೀವ್ ಕುಮಾರ್ – (1000ಮೀ), ಆಕಾಶ್ ಹುಕ್ಕೇರಿ – (110ಮೀ ಹರ್ಡಲ್ಸ್), ಜಸ್ವೀನ್ ಥೋಮಸ್ – (ಎತ್ತರ ಜಿಗಿತ), ದಿಶಾಂತ್– (ಉದ್ದ ಜಿಗಿತ), ಹೆಚ್ ಮೈಲಾರಿ – (ಚಕ್ರ ಎಸೆತ), ಆರಂಭಮ್ ರಾಜು – (60ಮೀ), (80ಮೀ ಹರ್ಡಲ್ಸ್), ಕೌಶಿಕ್ ಪಿ ಶೆಟ್ಟಿಗಾರ್ – (80 ಮೀ ಹರ್ಡಲ್ಸ್), ಹರ್ಷದ್ ಗೌಡ – (ಉದ್ದ ಜಿಗಿತ), ಮೋಕ್ಷಿತ್ ಆರ್ ಗೌಡ – (ತ್ರಯತ್ಲಾನ್ ಬಿ), ಸುಭಾಷ್ ಆರ್ – (ತ್ರಯತ್ಲಾನ್ ಸಿ).

    ಬಾಲಕಿಯರ ವಿಭಾಗದಲ್ಲಿ:
    ರೀತುಶ್ರೀ – (400ಮೀ), ಚರೀಷ್ಮಾ – (3000ಮೀ), (5000ಮೀ), ಬಾನವಿ ಪಿ ಎಸ್ – (400ಮೀ), ನಾಗಿಣಿ – (1000ಮೀ), ಭಗೀರಥಿ – (3ಕಿಮೀ ನಡಿಗೆ), ಮೇಘಾ ಅಶೋಕ್ ಪೂಜಾರಿ – (600ಮೀ).

    ಆಯ್ಕೆಗೊಂಡ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಶುಭಹಾರೈಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ

    12/09/2026

    ಕುಂದಾಪುರ: ಆರ್.ಎನ್.ಶೆಟ್ಟಿ ಸಂಯುಕ್ತ ಪ.ಪೂ ಕಾಲೇಜಿನಲ್ಲಿ ಸಂಸ್ಕ್ರತೋತ್ಸವ ‘ಶ್ರಾವಣಿ’ ಕಾರ್ಯಕ್ರಮ

    12/09/2026

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ತಾಲೂಕು ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ಸಮಾರೋಪ

    12/09/2026
    Leave A Reply Cancel Reply

    4 − 2 =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.