Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿದ್ದಾಪುರ: ಅಂಪಾರು ವೃತ್ತ ಮಟ್ಟದ ಕ್ರೀಡಾಕೂಟ
    ಊರ್ಮನೆ ಸಮಾಚಾರ

    ಸಿದ್ದಾಪುರ: ಅಂಪಾರು ವೃತ್ತ ಮಟ್ಟದ ಕ್ರೀಡಾಕೂಟ

    Updated:16/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಸರಕಾರಿ ಪ್ರೌಢ ಶಾಲೆ ಸಿದ್ದಾಪುರದಲ್ಲಿ ಅಂಪಾರು ವೃತ್ತ ಮಟ್ಟದ ಕ್ರೀಡಾಕೂಟವು ಜರುಗಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಸಚ್ಚಿದಾನಂದ ಚಾತ್ರ ಇವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬ್ಯಾಂಡುಗಳನ್ನು ಹೊಂದಿ ವಿವಿಧ ಸಮವಸ್ತ್ರದಲ್ಲಿ ಕಂಗೊಳಿಸಿದ ಕ್ರೀಡಾಳುಗಳ  ಆಕರ್ಷಕ ಪಥಸಂಚಲನದ ಗೌರವವನ್ನು  ಮೋಹನದಾಸ ಶೆಟ್ಟಿ ಸಿದ್ದಾಪುರ ಅವರು ಗೌರವವನ್ನು ಸ್ವೀಕರಿಸಿದರು. ಕ್ರೀಡಾ ಧ್ವಜವನ್ನು ಉದ್ಯಮಿ ಸುರೇಶ್ ಶೆಟ್ಟಿ ಸಿದ್ದಾಪುರ ಅವರು ಅರಳಿಸಿದರು.

    ಶ್ರೀ ಮಹಾಗಣಪತಿ ದೇವಸ್ಥಾನದಿಂದ ಕ್ರೀಡಾಳುಗಳು ತಂದ ಕ್ರೀಡಾ ಜ್ಯೋತಿಯನ್ನು ರಾಮದಾಸ್ ಮಡಿವಾಳ ಬಾಂಡ್ಯ ಅವರು ಬೆಳಗಿಸಿ ಕ್ರೀಡಾಕೂಟವನ್ನು ಅಧಿಕೃತವಾಗಿ ಚಾಲನೆಗೊಳಿಸಿದರು. ಕ್ರೀಡಾಕೂಟದ ಪ್ರತಿಜ್ಞೆಯನ್ನು ಶಾಲಾ ನಾಯಕಿ ಚೈತ್ರ ಪ್ರಭು ಎಲ್ಲಾ ಕ್ರೀಡಾಪಟುಗಳಿಗೆ ಬೋಧಿಸಿದರು.

    ಕಾರ್ಯಕ್ರಮದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಶ್ರೀಕಾಂತ್ ನಾಯಕ್, ಗೌರವಾಧ್ಯಕ್ಷರಾದ ಸಂಜೀವ್ ಶೆಟ್ಟಿ, ಸಿದ್ದಾಪುರ ಹಿರಿಯ ವಿದ್ಯಾರ್ಥಿ ಸಂಘಟನೆ ಪ್ರವೀಣ್ ಪಟೇಲ್, ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಕುಲಾಲ್, ವಾರ್ಷಿಕೋತ್ಸವ ಸಮಿತಿ ಖಜಾಂಚಿ ಗಣೇಶ ಶೇಟ್, ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಪೂಜಾರಿ, ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಎಸ್ ಡಿ ಎಂ ಸಿಉಪಾಧ್ಯಕ್ಷ ವೀಣಾ ಪ್ರಭು, ದೈಹಿಕ ಶಿಕ್ಷಣ ಶಿಕ್ಷಕ ಸುಂದರ ನಾಯಕ್, ಪಿ ಡಿ ಓ ನಾಗೇಂದ್ರ, ಸಿ ಆರ್ ಪಿ ಪ್ರಭಾಕರ್ ಶೆಟ್ಟಿ, ಶಂಕರ್ ದೇವಾಡಿಗ ಸಿಆರ್ಪಿ ಶಂಕರ್ ನಾರಾಯಣ, ಯು ಇ ಸಿ ಓ ಹಾಲಾಡಿ ವೃತ್ತ ಶೇಖರ್, ಉದ್ಯಮಿಗಳಾದ ಮಹೇಶ್ ನಾಯಕ್, ಮೊಹಮ್ಮದ್, ಶಂಕರ್ ಕನ್ನಂತ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕೃಷ್ಣ ಪೂಜಾರಿ, ಪಿಡಿಯೋ ಶ್ರೀಧರ ಕಾಮತ್ ಉಪಸ್ಥಿತರಿದ್ದರು.

    ಶಾಲಾ ಮುಖ್ಯ ಶಿಕ್ಷಕರಾದ  ಸೋಮ ನಾಯ್ಕ ಅತಿಥಿಗಳನ್ನು ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ ಸತ್ಯನಾರಾಯಣ ಟಿ ಪಿ ಇ ಓ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶ್ರೀಧರ್ ಎಸ್. ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪನ್ನೀರ್ ಇಂದಿನ ಜಗತ್ತಿಗೆ ಪ್ರಿಯ ಆಹಾರವೇ ಹೊರತು ಹಿತಾಹಾರವಲ್ಲ: ಶ್ರೀ ರಾಘವೇಶ್ವರ

    24/09/2026

    ಮಹಿಳಾ ವೇದಿಕೆ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಸಮಾರಂಭ

    24/09/2026

    ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ

    23/09/2026
    Leave A Reply Cancel Reply

    1 + sixteen =

    Call us

    Click Here

    Call us

    Call us

    Call us
    Highest Viewed Recently
    • ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು: ಮೊಬೈಲ್ ಛಾಯಾಗ್ರಹಣದ ಮೂಲಕ ದೃಶ್ಯ ಸಂವಹನ ಕಾರ್ಯಕ್ರಮ
    • ಪನ್ನೀರ್ ಇಂದಿನ ಜಗತ್ತಿಗೆ ಪ್ರಿಯ ಆಹಾರವೇ ಹೊರತು ಹಿತಾಹಾರವಲ್ಲ: ಶ್ರೀ ರಾಘವೇಶ್ವರ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಬಾರಿಸು ಕನ್ನಡ ಡಿಂಡಿಮವʼ – ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಕಾರ್ಯಕ್ರಮ
    • ಮಹಿಳಾ ವೇದಿಕೆ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಸಮಾರಂಭ
    • ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ವಿದ್ಯಾರ್ಥಿಗಳಿಗೆ 9 ರ‍್ಯಾಂಕ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.