Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ
    alvas nudisiri

    ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

    Updated:16/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡಬಿದಿರೆ
    : ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ  ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 04 ಚಿನ್ನ 02 ಬೆಳ್ಳಿ ಹಾಗೂ 03 ಕಂಚಿನೊಂದಿಗೆ ಒಟ್ಟು 09 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.

    Click Here

    Call us

    Click Here

    ಹುಡುಗಿಯರ ವಿಭಾಗದಲ್ಲಿ 05 ಚಿನ್ನ 04 ಬೆಳ್ಳಿ ಹಾಗೂ 01 ಕಂಚಿನೊAದಿಗೆ ಒಟ್ಟು 10 ಪದಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.
    ಹುಡುಗರ ವಿಭಾಗದಲ್ಲಿ : 57 ಕೆಜಿ – ಪ್ರಥ್ವಿರಾಜ್ (ಪ್ರಥಮ), 61 ಕೆಜಿ – ಆಕಾಶ್ (ದ್ವಿತೀಯ), 65 ಕೆಜಿ – ಅನೂಪ್ (ದ್ವಿತೀಯ), 70 ಕೆಜಿ – ಪ್ರಣವ್ (ಪ್ರಥಮ), ರೋಹನ್ ಎಸ್ (ತೃತೀಯ), 74 ಕೆಜಿ – ರಜತ್ ಬಸು (ಪ್ರಥಮ), 86 ಕೆಜಿ – ರಿತ್ವಿಕ್ (ಪ್ರಥಮ), 92 ಕೆಜಿ – ಮಹಮ್ಮದ್ ಶಿಹಾಮ್ ಶಬೀರ್ (ತೃತೀಯ), 97+ ಕೆಜಿ – ಕಾರ್ತಿಕ್ (ತೃತೀಯ.)

    ಹುಡುಗಿಯರ ವಿಭಾಗದಲ್ಲಿ : 50 ಕೆಜಿ – ತನುಶ್ರೀ (ದ್ವಿತೀಯ), 53 ಕೆಜಿ – ಸಿಂಚನಾ (ದ್ವಿತೀಯ), 55 ಕೆಜಿ – ಗಂಗಮ್ಮ (ಪ್ರಥಮ), 57 ಕೆಜಿ – ಚಾರ್ವಿ (ತೃತೀಯ), 59 ಕೆಜಿ – ದೀಪ್ತಿ (ಪ್ರಥಮ), 62 ಕೆಜಿ – ತೇಜಸ್ವಿನಿ (ಪ್ರಥಮ), 65 ಕೆಜಿ – ಸ್ಪೂರ್ತಿ (ಪ್ರಥಮ), 68 ಕೆಜಿ – ಚೈತ್ರಾ (ದ್ವಿತೀಯ), 72 ಕೆಜಿ – ತ್ರಿಪಾ (ದ್ವಿತೀಯ), 76 ಕೆಜಿ – ನವ್ಯಶ್ರೀ (ಪ್ರಥಮ) ಪಡೆದುಕೊಂಡಿರುತ್ತಾರೆ.

    ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.  

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಡಿಎಂ ಆರೋಹಮ್-2026ರಲ್ಲಿ ಆಳ್ವಾಸ್ ಪಿಯು ಕಾಲೇಜಿಗೆ ಸಮಗ್ರ ಚಾಂಪಿಯನ್‌ಶಿಪ್

    16/09/2026

    ಜನತಾ ಪ.ಪೂ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ಕಬಡ್ಡಿ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

    16/09/2026

    ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ

    12/09/2026
    Leave A Reply Cancel Reply

    twelve + 11 =

    Call us

    Click Here

    Call us

    Call us

    Call us
    Highest Viewed Recently
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ
    • ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ
    • ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ
    • ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು
    • ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವಿದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.