Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ
    ಊರ್ಮನೆ ಸಮಾಚಾರ

    ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಗಣೇಶೋತ್ಸವ ಕಾರ್ಯಕ್ರಮಗಳು ಗ್ರಾಮದ ಒಗ್ಗಟ್ಟು ಕೇಂದ್ರಿಕರಿಸುವ ಉತ್ಸವವಾಗಿ ಸಂಸ್ಕ್ರತಿ ಸಾರುವ ಉತ್ಸವವಾಗಿದೆ ಎಂದು ಪಾಂಡೇಶ್ವರ ಕಳಿಬೈಲು ಶ್ರೀ ಸ್ವಾಮೀ ಕೊರಗಜ್ಜ ದೈವಸ್ಥಾನದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ಇಲ್ಲಿನ ಪಾಂಡೇಶ್ವರ ಮೂಡಹಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ  ವತಿಯಿಂದ  14ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಆಗಿನ ಕಾಲದಲ್ಲಿ ತಿಲಕರು ಮೊಳಗಿಸಿ ಈ ಉತ್ಸವ  ಧಾರ್ಮಿಕ ಭಾವನೆ ಮೂಡಿಸುವ ಜತೆಗೆ ಸಾಂಸ್ಕೃತಿಕವಾಗಿ ರೂಪುಗೊಳಿಸವ ಕೇಂದ್ರವಾಗಿದೆ ಎಂದರು.

    ಇದೇ ವೇಳೆ ಗ್ರಾಮದ ಹಿರಿಯ ಕೃಷಿಕ ಕೃಷ್ಣ ಮರಕಾಲ,ಕ್ರೀಡಾ ಸಾಧಕ ಸುಭಾಷ್ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು. ಗ್ರಾಮದಲ್ಲಿನ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಗಣೇಶೋತ್ಸವ ವತಿಯಿಂದ  ಹಮ್ಮಿಕೊಂಡ ಕ್ರೀಡಾಕಾರ್ಯಕ್ರಮದ ವಿಜೇತರಾದವರಿಗೆ ಬಹುಮಾನ ವಿತರಣೆ ಜರಗಿತು. ಸಭಾಧ್ಯಕ್ಷತೆಯನ್ನು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಆಡಳಿತ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಉದ್ಯಮಿ ರಘು ಪೂಜಾರಿ, ಎನ್ ಭಾಸ್ಕರ ಸುವರ್ಣ, ಸಮಿತಿ ಗೌರವಾಧ್ಯಕ್ಷರಾದ ನಾರಾಯಣ ವಿ ಆಚಾರ್ಯ, ರವಿ ಪೂಜಾರಿ ಕುದ್ರು, ಸಮಿತಿಯ ಅಧ್ಯಕ್ಷ ವೆಂಕಟೇಶ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಹೇಂದ್ರ  ಆಚಾರ್ಯ ಹೆರಂಜೆ ಸ್ವಾಗತಿಸಿ, ನಿರೂಪಿಸಿ, ಸನ್ಮಾನ ಪತ್ರ ವಾಚಿಸಿ ವಂದಿಸಿದರು.

    Click here

    Click here

    Click here

    Call us

    Call us

    ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪಾಂಡೇಶ್ವರ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ, ಈಶ ಲಾಸ್ಯ ನೃತ್ಯ ತಂಡದಿಂದ ನೃತ್ಯ, ಶ್ರೀಶ ಆಚಾರ್ಯ ಇವರಿಂದ ಗಾನವೈಭವ ಕಾರ್ಯಕ್ರಮಗಳು ಜರಗಿದವು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ

    16/09/2026

    ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು

    16/09/2026

    ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವದ ಪ್ರಶಸ್ತಿ ಪ್ರದಾನ

    16/09/2026
    Leave A Reply Cancel Reply

    14 + 6 =

    Call us

    Click Here

    Call us

    Call us

    Call us
    Highest Viewed Recently
    • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ
    • ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಭೇಟಿ
    • ಗಣೇಶೋತ್ಸವ ನಮ್ಮ ಸಂಸ್ಕೃತಿಕ ಪ್ರತೀಕ: ಅಭಿಜಿತ್ ಪಾಂಡೇಶ್ವರ
    • ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು
    • ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವಿದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.