Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಂಗಾರಕಟ್ಟೆ ದೂಳಂಗಡಿ ಶಾಲೆಯಲ್ಲಿ ಯಕ್ಷಹೆಜ್ಜೆ ತರಬೇತಿ
    Uncategorized

    ಹಂಗಾರಕಟ್ಟೆ ದೂಳಂಗಡಿ ಶಾಲೆಯಲ್ಲಿ ಯಕ್ಷಹೆಜ್ಜೆ ತರಬೇತಿ

    Updated:16/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಯಕ್ಷಗಾನದ ಬಗ್ಗೆ ಎಳೆ ವಯಸ್ಸಿನಲ್ಲೇ ಅಭಿರುಚಿ ದೊರೆತರೆ ಭಾಷಾ ಜ್ಞಾನದ ಜೊತೆಗೆ ಸುಸಂಸ್ಕೃತರಾಗಿಸಲು ಸಾಧ್ಯ ಎಂದು ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇದರ ಅಧ್ಯಕ್ಷ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಸಾಸ್ತಾನದ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ದೂಳಂಗಡಿ) ಇಲ್ಲಿ ಯಕ್ಷಗಾನ ಕಲಾಕೇಂದ್ರ ಇವರ ಸಂಯೋಜನೆಯಲ್ಲಿ ಯಕ್ಷಗಾನ ಹೆಜ್ಜೆ ತರಬೇತಿ ಕಾರ್ಯಕ್ರಮವನ್ನು ಚಂಡೆ ಭಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಪೌರಾಣಿಕ ಕಥೆಗಳ ಬಗ್ಗೆ ವಿವರವಾಗಿ ತಿಳಿಪಡಿಸಲು ಯಕ್ಷಗಾನ ಪೂರಕ ವಾತಾವರಣ ಕಲ್ಪಿಸುತ್ತದೆ,ಅಲ್ಲದೆ ಮುಂದಿನ ತಲೆಮಾರಿಗೆ ಕೊಂಡ್ಯೋಯಲ್ಲು ಸಹಕಾರಿಯಾಗಲಿದೆ ಎಂದರು.

    ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ರಾಮ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಪ್ರಭಂಧಕ ರಘುರಾಮ್ ಬೈಕಾಡಿ,ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ಉಪಸ್ಥಿತರಿದ್ದರು.

    ಶಾಲಾ‌ಮುಖ್ಯ ಶಿಕ್ಷಕಿ ಪ್ರಸಿಲ್ಲಾ ಸ್ವಾಗತಿಸಿದರು. ಕಾರ್ಯಕ್ರಮವನ್ನುಸಹಶಿಕ್ಷಕಿ ಉಷಾರಾಣಿ ನಿರೂಪಿಸಿದರು. ಶಿಕ್ಷಕಿ ವೀಣಾ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ

    05/09/2026

    ಬೈಂದೂರು ರುದ್ರಭೂಮಿ ಅಭಿವೃದ್ದಿಗೆ ನೆರವು

    01/09/2026

    ರೋಟರಿ ಕುಂದಾಪುರ ಆತಿಥ್ಯದಲ್ಲಿ ಯಶಸ್ವಿಯಾದ ವಲಯ ಮಟ್ಟದ ರೈಲಾ ಕಾರ್ಯಕ್ರಮ

    24/08/2026
    Leave A Reply Cancel Reply

    five + six =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ
    • ಉಪ್ಪುಂದ ದೇವಾಡಿಗರ ಸಂಘದ ಮಹಿಳಾ ಘಟಕದಿಂದ ಅರಿಶಿನ ಕುಂಕುಮ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರ
    • ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಮಿಶ್ರತಳಿ ಹಾಲಿನ ಉತ್ಪನ್ನಗಳಿಗೂ ದೇಶಿ ಗೋವಿನ ಉತ್ಪನ್ನಗಳಿಗೂ ವ್ಯತ್ಯಾಸವಿದೆ: ಶ್ರೀ ರಾಘವೇಶ್ವರ
    • ಕುಂದಾಪುರ ತಾಲೂಕನ್ನು ಬರ ಪೀಡಿತ ಎಂದು ಘೋಷಣೆ ಮಾಡಲು ಆಗ್ರಹ: ಕೆ. ವಿಕಾಸ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.