Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾರಿಕಾಂಬ ಮಹಿಳಾ ಸಹಕಾರ ಸಂಘ ಕೊಡಪಾಡಿ – ಗುಜ್ಜಾಡಿ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಮಾರಿಕಾಂಬ ಮಹಿಳಾ ಸಹಕಾರ ಸಂಘ ಕೊಡಪಾಡಿ – ಗುಜ್ಜಾಡಿ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಾರಿಕಾಂಬ ಮಹಿಳಾ ಸಹಕಾರ ಸಂಘ ಕೊಡಪಾಡಿ – ಗುಜ್ಜಾಡಿ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.

    Click Here

    Call us

    Click Here

    ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ಫಿಲೋಮಿನಾ ಫನಾಂಡಿಸ್, ಮಹಿಳೆಯರನ್ನು ಆರ್ಥಿಕವಾಗಿ ಸದೃಢನಾಗಿ ಮಾಡುವ ಉದ್ದೇಶದಿಂದ ಸಂಘವನ್ನು ಹುಟ್ಟು ಹಾಕಲಾಗಿದ್ದು, ಸಂಘದ ಕಾರ್ಯಚಟುವಟಿಕೆಯಲ್ಲಿ ಸದಸ್ಯರು ಸದಾ ತೊಡಗಿಸಿಕೊಳ್ಳುವುದರ ಮೂಲಕ ಸಂಘದ ಬೆಳವಣಿಗೆ ಸಹಕಾರ ನೀಡಬೇಕೆಂದು ಹೇಳಿದರು.

    ಸಂಘದ ಉಪಾಧ್ಯಕ್ಷ ರತ್ನ ಟಿ. ದೇವಾಡಿಗ, ನಿರ್ದೇಶಕರಾದ ಸುರೇಖಾ ಕಾನೋಜಿ, ವಿಜಯ ಬಿ., ಮಹಾಲಕ್ಷ್ಮೀ, ಶಾಂತ, ರೇಖಾ ಖಾರ್ವಿ, ಶಾಂತಿ, ಜಿ. ರೇಣುಕಾ, ಲಲಿತ ಖಾರ್ವಿ, ಶಾಂತ ಮರಾಠಿ ನಾಯ್ಕ್ ಉಪಸ್ಥಿತರಿದ್ದರು. 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.

    ಸಂಘದ ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಣಾಧಿಕಾರಿ ಸ್ವಾಮಿಲಿಂಗೇಶ್ವರ ಆರ್. ಅವರು 2025-26ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. ನಿರ್ದೇಶಕಿ ಸುನೀತಾ ಪೂಜಾರಿ ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಸಂಘ ಕತಾರ್: ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರ ದಿನಾಚರಣೆ

    24/09/2026

    ಕುಸ್ತಿ ಸ್ಪರ್ಧೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

    24/09/2026

    ಪನ್ನೀರ್ ಇಂದಿನ ಜಗತ್ತಿಗೆ ಪ್ರಿಯ ಆಹಾರವೇ ಹೊರತು ಹಿತಾಹಾರವಲ್ಲ: ಶ್ರೀ ರಾಘವೇಶ್ವರ

    24/09/2026
    Leave A Reply Cancel Reply

    11 − 10 =

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಸಂಘ ಕತಾರ್: ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರ ದಿನಾಚರಣೆ
    • ಕುಸ್ತಿ ಸ್ಪರ್ಧೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
    • ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು: ಮೊಬೈಲ್ ಛಾಯಾಗ್ರಹಣದ ಮೂಲಕ ದೃಶ್ಯ ಸಂವಹನ ಕಾರ್ಯಕ್ರಮ
    • ಪನ್ನೀರ್ ಇಂದಿನ ಜಗತ್ತಿಗೆ ಪ್ರಿಯ ಆಹಾರವೇ ಹೊರತು ಹಿತಾಹಾರವಲ್ಲ: ಶ್ರೀ ರಾಘವೇಶ್ವರ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಬಾರಿಸು ಕನ್ನಡ ಡಿಂಡಿಮವʼ – ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.