Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲಭಾಗ್ಯ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್, ಸ್ವಾವಲಂಬಿ ಸಾರಥಿ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ಸಾಲ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣಾ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್‌ಸೈಟ್ www.kaushalkar.com ನಲ್ಲಿ ಆನ್‌ಲೈನ್ ಮೂಲಕ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಅಕ್ಟೋಬರ್ 3 ಕೊನೆಯ ದಿನ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 8867537799 / 080-29903994 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ವಋತು ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು: ಸಚಿವ ಕೆ.ಎಸ್. ಬಸವಂತಪ್ಪ

    17/09/2026

    ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವಿದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

    16/09/2026

    ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಂಸದ ಕೋಟ

    16/09/2026
    Leave A Reply Cancel Reply

    seventeen − 12 =

    Call us

    Click Here

    Call us

    Call us

    Call us
    Highest Viewed Recently
    • ಜನತಾ ಪ.ಪೂ ಕಾಲೇಜಿನ 8 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    • ಆನೆಗುಡ್ಡೆಯಲ್ಲಿ ಪ್ರಧಾನಿ ಮೋದಿಜೀ ಜನ್ಮದಿನದ ಪ್ರಯುಕ್ತ ವಿಶೇಷ ಪ್ರಾರ್ಥನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ʼನೋವೆಷನ್ʼ ಮ್ಯಾನೇಜ್ಮೆಂಟ್ ಫೆಸ್ಟ್ ಸಂಪನ್ನ
    • ಕುಸ್ತಿ ಪಂದ್ಯಾಟ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಸಮಿತ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
    • ಸೈಂಟ್ ಥಾಮಸ್ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.