Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಸ್ತಿ ಪಂದ್ಯಾಟ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಸಮಿತ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಕುಸ್ತಿ ಪಂದ್ಯಾಟ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಸಮಿತ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೆ.12ರಂದು ನಡೆದ ಜಿಲ್ಲಾಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ 10ನೇ ತರಗತಿಯ ವಿದ್ಯಾರ್ಥಿ ಸಮಿತ್ ಶೆಟ್ಟಿ ಅವರು 110 ಕೆ.ಜಿ. ವಿಭಾಗದ 17ರ ವಯೋಮಾನದ ಬಾಲಕರ ಕುಸ್ತಿ ಪಂದ್ಯಾಟದಲ್ಲಿ  ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

    Click Here

    Call us

    Click Here

    ತಮ್ಮ ಶಕ್ತಿ, ಕೌಶಲ್ಯ ಹಾಗೂ ಆತ್ಮವಿಶ್ವಾಸದ ಅದ್ಭುತ ಪ್ರದರ್ಶನದ ಮೂಲಕ ಎದುರಾಳಿಗಳನ್ನು ಮಣಿಸಿದ ಸಮಿತ್ ಶೆಟ್ಟಿ, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಅಲಂಕರಿಸುವುದರೊಂದಿಗೆ ರಾಜ್ಯಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

    ಸಮಿತ್ ಶೆಟ್ಟಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನತಾ ಪ.ಪೂ ಕಾಲೇಜಿನ 8 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    17/09/2026

    ಆನೆಗುಡ್ಡೆಯಲ್ಲಿ ಪ್ರಧಾನಿ ಮೋದಿಜೀ ಜನ್ಮದಿನದ ಪ್ರಯುಕ್ತ ವಿಶೇಷ ಪ್ರಾರ್ಥನೆ

    17/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ʼನೋವೆಷನ್ʼ ಮ್ಯಾನೇಜ್ಮೆಂಟ್ ಫೆಸ್ಟ್ ಸಂಪನ್ನ

    17/09/2026
    Leave A Reply Cancel Reply

    two × five =

    Call us

    Click Here

    Call us

    Call us

    Call us
    Highest Viewed Recently
    • ಜನತಾ ಪ.ಪೂ ಕಾಲೇಜಿನ 8 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    • ಆನೆಗುಡ್ಡೆಯಲ್ಲಿ ಪ್ರಧಾನಿ ಮೋದಿಜೀ ಜನ್ಮದಿನದ ಪ್ರಯುಕ್ತ ವಿಶೇಷ ಪ್ರಾರ್ಥನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ʼನೋವೆಷನ್ʼ ಮ್ಯಾನೇಜ್ಮೆಂಟ್ ಫೆಸ್ಟ್ ಸಂಪನ್ನ
    • ಕುಸ್ತಿ ಪಂದ್ಯಾಟ: ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ಸಮಿತ್ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
    • ಸೈಂಟ್ ಥಾಮಸ್ ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.