Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು ಶ್ರೀ ಶಾರದಾ ಕಾಲೇಜು: ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬಸ್ರೂರು ಶ್ರೀ ಶಾರದಾ ಕಾಲೇಜು: ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಯುವ ರೆಡ್ ಕ್ರಾಸ್ ಘಟಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

    Click Here

    Call us

    Click Here

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ  ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಇದರ ಅಧ್ಯಕ್ಷರಾದ ಡಾ. ಜಯಕರ ಶೆಟ್ಟಿ ಅವರು ಮಾತಾನಾಡಿ, ಪ್ರಥಮ ಚಿಕಿತ್ಸೆ ತರಬೇತಿಯು ಕೇವಲ ಆರೋಗ್ಯ ಚಿಕಿತ್ಸೆಗೆ ಸಂಬಂಧಿಸಿದ ವಿಷಯವಲ್ಲ್ಲ ಬದಲಾಗಿ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಜೀವನ ಕೌಶಲ್ಯವಾಗಿದೆ. ತುರ್ತು ಸಂದರ್ಭದಲ್ಲಿ ವ್ಯಕ್ತಿಗೆ ಸಮಯೋಜಿತವಾಗಿ ನೀಡುವ ಪ್ರಥಮ ಚಿಕಿತ್ಸೆ ವ್ಯಕ್ತಿಯ ಸ್ಥಿತಿಯನ್ನು ಹದಗೆಡದಂತೆ ನೋಡಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ತರಬೇತಿಯಲ್ಲಿ  ಪಾಲ್ಗೊಂಡು ತುರ್ತು ಸಂದರ್ಭಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯ ಎಂದರು.

    ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಇಶಾನಿ ಮೆಡಿಕಲ್ ಸೆಂಟರ್ ಕುಂದಾಪುರ ಇದರ ವೈದ್ಯಾಧಿಕಾರಿ ಡಾ. ಸೋನಿ ಡಿ’ಕೋಸ್ತಾ ವಿದ್ಯಾರ್ಥಿಗಳಿಗೆ ಗಾಯಗೊಂಡ ವ್ಯಕ್ತಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ, ರಕ್ತಸ್ರಾವ ನಿಯಂತ್ರಿಸುವ ವಿಧಾನ, ಸುಟ್ಟ ಗಾಯಗಳಿಗೆ ನೀಡಬೇಕಾದ ಪ್ರಾಥಮಿಕ ನೆರವು, ಮೂಛ ಅಥವಾ ಅಶ್ವಸ್ಥೆತೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್ ನಿರ್ವಹಿಸಿದರು.

    ಕಾರ್ಯಕ್ರಮದಲ್ಲಿ ಇಂಡಿಯನ್ ರೆಡ್ ಕ್ರಾಸ್ ಘಟಕದ ಸದಸ್ಯರುಗಳಾದ ಸತ್ಯ ನಾರಾಯಣ ಪುರಾಣಿಕ, ಶ್ರೀ ಶಿವರಾಮ್ ಶೆಟ್ಟಿ,  ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋಹನ ಕೆ.ಎನ್, ಐ.ಕ್ಯೂ.ಎ.ಸಿ  ಘಟಕದ ಸಂಯೋಜಕರಾದ ಸಂದೀಪ ಕೆ ಉಪಸ್ಥಿತರಿದ್ದರು.

    ಕಾರ್ಯಕ್ರಮದ ಸಂಯೋಜಕರಾದ ಮುರಳೀಧರ ಹೆಗ್ಡೆ ಸ್ವಾಗತಿದರು. ವಿದ್ಯಾರ್ಥಿನಿ ಮಾನಸ ಪ್ರಥಮ ಬಿ.ಎ ಕಾರ್ಯಕ್ರಮ ನಿರೂಪಿಸಿದರು. ಸಹ ಸಂಯೋಜಕಿ ಶ್ವೇತಾ ವಂದಿಸಿದರು. 

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ಶ್ರೀ ರಾಘವೇಶ್ವರ

    17/09/2026

    ಕುಂದಾಪುರ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಉದ್ಯೋಗ ಎಕ್ಸ್‌ಪ್ರೆಸ್ ಉದ್ಘಾಟನೆ

    17/09/2026

    ಜೆಸಿಐ ಬೈಂದೂರು ಸಿಟಿ: ಸಮಾಜ ಸೇವಕರಿಗೆ ‘ಸೈಲೆಂಟ್ ಸ್ಟಾರ್ ಅವಾರ್ಡ್’ ಪ್ರದಾನ

    17/09/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ಶ್ರೀ ರಾಘವೇಶ್ವರ
    • ಕುಂದಾಪುರ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಉದ್ಯೋಗ ಎಕ್ಸ್‌ಪ್ರೆಸ್ ಉದ್ಘಾಟನೆ
    • ಜೆಸಿಐ ಬೈಂದೂರು ಸಿಟಿ: ಸಮಾಜ ಸೇವಕರಿಗೆ ‘ಸೈಲೆಂಟ್ ಸ್ಟಾರ್ ಅವಾರ್ಡ್’ ಪ್ರದಾನ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ
    • ಜನತಾ ಪ.ಪೂ ಕಾಲೇಜಿನ 8 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.