Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಉದ್ಯೋಗ ಎಕ್ಸ್‌ಪ್ರೆಸ್ ಉದ್ಘಾಟನೆ
    ಊರ್ಮನೆ ಸಮಾಚಾರ

    ಕುಂದಾಪುರ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಉದ್ಯೋಗ ಎಕ್ಸ್‌ಪ್ರೆಸ್ ಉದ್ಘಾಟನೆ

    Updated:17/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಐಎಂಜೆ ಶಿಕ್ಷಣ ಸಂಸ್ಥೆಗಳು,1ಎಂ1ಬಿ ಹಾಗೂ ರಾಜ್ಯ ಸರ್ಕಾರದ ಮೈಕ್ರೋಸಾಫ್ಟ್ ಮತ್ತು ಮೈಟಿ ಸಹಯೋಗದಲ್ಲಿ, “ಉದ್ಯೋಗ ಎಕ್ಸ್‌ಪ್ರೆಸ್ 2026” ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಭಾ ಕಾರ್ಯಕ್ರಮವು ಸೆಪ್ಟೆಂಬರ್ 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ (ಎಂಐಟಿ) ಆವರಣದಲ್ಲಿ ಬೆಳಿಗ್ಗೆ 9.30ಗೆ ನಡೆಯಲಿದೆ.

    Click Here

    Call us

    Click Here

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಸ್ಯಾಮುಯೆಲ್ ಅಗಸ್ಟಸ್ ನಾರ್ಟನ್ ಸ್ಟ್ಯಾನ್ಲಿ , ಆರ್ಕಿಟೆಕ್ಟ್, ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್  ಅವರು ಭಾಗವಹಿಸಲಿದ್ದಾರೆ.

    ಗೌರವಾನ್ವಿತ ಅತಿಥಿಗಳಾಗಿ ಅಭಿರಾಮ್ ನಟರಾಜನ್ , ಕಾರ್ಯಕ್ರಮ ನಿರ್ದೇಶಕರು, ಗ್ರಾಸ್‌ರೂಟ್ ಇನಿಶಿಯೇಟಿವ್ಸ್, 1ಎಂ1ಬಿ  ಅವರು ಆಗಮಿಸಲಿದ್ದಾರೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಶಿಕ್ಷಣ ಸಂಸ್ಥೆಗಳ ಗೌರವಾನ್ವಿತ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಅವರು ವಹಿಸಲಿದ್ದಾರೆ.

    ಐಎಂಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್  ಅವರು ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಉದ್ಯೋಗ ಮೇಳಕ್ಕೆ ಈಗಾಗಲೇ 1,500ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.

    ಪ್ರಮುಖವಾಗಿ ನುವಿನ್ ಗ್ಲೋಬಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಟಾಟಾ ಎಲೆಕ್ಟ್ರಾನಿಕ್ಸ್, ವಿಪ್ರೋ ಕವಾಸಕಿ, ವಿನ್‌ಮ್ಯಾನ್ ಸಾಫ್ಟ್‌ವೇರ್ ಸೇರಿದಂತೆ ಹಲವು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

    ಇದಲ್ಲದೆ, ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ನೋಂದಣಿ (ಆನ್-ಸ್ಪಾಟ್ ರಿಜಿಸ್ಟ್ರೇಷನ್) ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಬೃಹತ್ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಕಾಲೇಜಿನ ಆಡಳಿತ ಮಂಡಳಿ ಆಶಯ ವ್ಯಕ್ತ ಪಡಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ’ಸೇವಾ ಸಂಕಲ್ಪ ಅಭಿಯಾನʼ

    17/09/2026

    ಮದರ್ ತೆರೇಸಾದ ವಿದ್ಯಾರ್ಥಿಗಳಿಂದ ಹತ್ತು ಚಿನ್ನದ ಪದಕಗಳ ಅಮೋಘ ಸಾಧನೆ, ವೈಯಕ್ತಿಕ ಚಾಂಪಿಯನ್‌ಶಿಪ್‌ ಪ್ರಶಸ್ತಿ

    17/09/2026

    ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ಶ್ರೀ ರಾಘವೇಶ್ವರ

    17/09/2026
    Leave A Reply Cancel Reply

    15 + 19 =

    Call us

    Click Here

    Call us

    Call us

    Call us
    Highest Viewed Recently
    • ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ’ಸೇವಾ ಸಂಕಲ್ಪ ಅಭಿಯಾನʼ
    • ಮದರ್ ತೆರೇಸಾದ ವಿದ್ಯಾರ್ಥಿಗಳಿಂದ ಹತ್ತು ಚಿನ್ನದ ಪದಕಗಳ ಅಮೋಘ ಸಾಧನೆ, ವೈಯಕ್ತಿಕ ಚಾಂಪಿಯನ್‌ಶಿಪ್‌ ಪ್ರಶಸ್ತಿ
    • ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ಶ್ರೀ ರಾಘವೇಶ್ವರ
    • ಕುಂದಾಪುರ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಉದ್ಯೋಗ ಎಕ್ಸ್‌ಪ್ರೆಸ್ ಉದ್ಘಾಟನೆ
    • ಜೆಸಿಐ ಬೈಂದೂರು ಸಿಟಿ: ಸಮಾಜ ಸೇವಕರಿಗೆ ‘ಸೈಲೆಂಟ್ ಸ್ಟಾರ್ ಅವಾರ್ಡ್’ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.