Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ ವಿಶ್ಚಕರ್ಮ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಮತ್ತು ಸಾಂಸ್ಕೃತಿಕ ವೈಭವ ಸಂಪನ್ನ
    ಊರ್ಮನೆ ಸಮಾಚಾರ

    ಸಾಲಿಗ್ರಾಮ ವಿಶ್ಚಕರ್ಮ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಮತ್ತು ಸಾಂಸ್ಕೃತಿಕ ವೈಭವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ , ಶ್ರೀ ವಿಶ್ವಕರ್ಮ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಗುರುವಾರ ಸಾಲಿಗ್ರಾಮದ ಶ್ರೀ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಪುರೋಹಿತರಾದ ಲಕ್ಷ್ಮೀಕಾಂತ್ ಶರ್ಮ ಪೌರೋಹಿತ್ಯದಲ್ಲಿ ಸಂಘದ ಅಧ್ಯಕ್ಷ ಎಂ. ಸುಬ್ರಾಯ ಆಚಾರ್ಯ ದಂಪತಿಗಳ ಸಮ್ಮುಖದಲ್ಲಿ ನೆರವೇರಿತು.

    Click Here

    Call us

    Click Here

    ಅಪರಾಹ್ನ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ಜರಗಿತು. ಈ ಅಂಗವಾಗಿವ .ಅಪರಾಹ್ನ 2.30ರಿಂದ ಎಂ. ಹೆಚ್. ಪ್ರಸಾದ್ ಕುಮಾರ್ ಮೊಗೆಬೆಟ್ಟು ಅವರ ನಿರ್ದೇಶನದಲ್ಲಿ ಸಂಘದ ಸದಸ್ಯರಿಂದ ‘ಭೀಷ್ಮ ವಿಜಯ ಯಕ್ಷಗಾನ ಪ್ರಸಂಗ ಅಭಿನಯ.ಅತಿಥಿ ಕಲಾವಿದರಾಗಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಭಾಗವತರಾಗಿ ಭಾಗಿಯಾದರು.

    ರಾತ್ರಿ 9.00 ರಿಂದ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗದ ಸದಸ್ಯರಿಂದ ’ಕಲಾ ವೇದಿಕೆ – 2026ʼ ಸಂಗೀತ, ನೃತ್ಯ ಮತ್ತು ಗಾನ ವೈಭವ ಮನೋರಂಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ , ಶ್ರೀ ವಿಶ್ವಕರ್ಮ ಕಲಾವೃಂದ ಹಾಗೂ ವಿಶ್ವಜ್ಯೋತಿ ಮಹಿಳಾ ಬಳಗ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ

    19/09/2026

    ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಕುಂದಾಪುರ ಡಾ. ಕರುಣಾಕರ ಅವರಿಗೆ ಸನ್ಮಾನ

    19/09/2026

    ಕಾರ್ಕಡ ಗೆಳೆಯರ ಬಳಗದ ವತಿಯಿಂದ ಆಧಾರ್ ಅಭಿಯಾನ

    19/09/2026
    Leave A Reply Cancel Reply

    12 − 10 =

    Call us

    Click Here

    Call us

    Call us

    Call us
    Highest Viewed Recently
    • ಮಂಗಳೂರು ವಿವಿ ಕ್ರಾಸ್‌ಕಂಟ್ರಿಯಲ್ಲಿ ಆಳ್ವಾಸ್ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್
    • ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ
    • ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಕುಂದಾಪುರ ಡಾ. ಕರುಣಾಕರ ಅವರಿಗೆ ಸನ್ಮಾನ
    • ಕಾರ್ಕಡ ಗೆಳೆಯರ ಬಳಗದ ವತಿಯಿಂದ ಆಧಾರ್ ಅಭಿಯಾನ
    • ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ: ಯು.ಎಸ್. ಶೆಣೈ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.