Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ದಾಳಿ
    ಊರ್ಮನೆ ಸಮಾಚಾರ

    ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ದಾಳಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸರಕಾರಿ ಸೇವೆಗಳನ್ನು ಒದಗಿಸುವಲ್ಲಿ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು.

    Click Here

    Call us

    Click Here

    ಲೋಕಾಯುಕ್ತ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಮಾರ್ಗದರ್ಶನದಲ್ಲಿ, ಇನ್ಸ್‌ಪೆಕ್ಟ‌ರ್ ಮಂಜುನಾಥ್ ನೇತೃತ್ವದ ತಂಡ ಸರ್ಚ್ ವಾರಂಟ್ ಪಡೆದು ಗ್ರಾ‌ಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದು ಪಡೆದಿದ್ದು ಹಲವು ಸಮಯಗಳಿಂದ ಬಾಕಿಯಿದ್ದ ಕಡತಗಳ ಪರಿಶೀಲನೆ ಜೊತೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕಾರ್ಯಾಚರಣೆ ಮಧ್ಯಾಹ್ನದವರೆಗೂ ಮುಂದುವರೆದಿದ್ದು, ಗ್ರಾ.ಪಂ ಸಂಬಂಧಿತ ಬಾಕಿ ಕಡತಗಳು, ದಾಖಲೆ ಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

    ಇದೇ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿದರು.ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ, ಸಿಬ್ಬಂದಿಗಳಾದ ಅರುಣ ಕುಮಾರ್, ಅಬ್ದುಲ್ ಜಲಾಲ್, ಆದರ್ಶ, ಸೂರಜ್ ಕಾಪು ಮೊದಲಾದವರು ಕಾರ್ಯಾಚರಣೆಯಲ್ಲಿ ಇದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಸಂಘ ಕತಾರ್: ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರ ದಿನಾಚರಣೆ

    24/09/2026

    ಕುಸ್ತಿ ಸ್ಪರ್ಧೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

    24/09/2026

    ಪನ್ನೀರ್ ಇಂದಿನ ಜಗತ್ತಿಗೆ ಪ್ರಿಯ ಆಹಾರವೇ ಹೊರತು ಹಿತಾಹಾರವಲ್ಲ: ಶ್ರೀ ರಾಘವೇಶ್ವರ

    24/09/2026
    Leave A Reply Cancel Reply

    eleven + 20 =

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಸಂಘ ಕತಾರ್: ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಅಭಿಯಂತರ ದಿನಾಚರಣೆ
    • ಕುಸ್ತಿ ಸ್ಪರ್ಧೆಯಲ್ಲಿ ವಿವೇಕ ಬಾಲಕಿಯರ ಪ್ರೌಢಶಾಲೆಯ ಮೂವರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
    • ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು: ಮೊಬೈಲ್ ಛಾಯಾಗ್ರಹಣದ ಮೂಲಕ ದೃಶ್ಯ ಸಂವಹನ ಕಾರ್ಯಕ್ರಮ
    • ಪನ್ನೀರ್ ಇಂದಿನ ಜಗತ್ತಿಗೆ ಪ್ರಿಯ ಆಹಾರವೇ ಹೊರತು ಹಿತಾಹಾರವಲ್ಲ: ಶ್ರೀ ರಾಘವೇಶ್ವರ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಬಾರಿಸು ಕನ್ನಡ ಡಿಂಡಿಮವʼ – ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.