Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಸರ್ವ ಸದಸ್ಯರ ಸಾಮಾನ್ಯ ಸಭೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಸರ್ವ ಸದಸ್ಯರ ಸಾಮಾನ್ಯ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ 2025-26ನೇ ಸಾಲಿನ ವರ್ಷಾಂತ್ಯಕ್ಕೆ ಒಟ್ಟು 13837 ಸದಸ್ಯರನ್ನು ಮತ್ತು 1.82 ಕೋಟಿ ಪಾಲು ಬಂಡವಾಳವನ್ನು ಹೊಂದಿದೆ. 40.57 ಕೋಟಿ ಠೇವಣಿಯನ್ನು ಹೊಂದಿದ್ದು, 14 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ ಬ್ಯಾಂಕ್ 40.50 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ಶ್ರೀ ರಾಮ ಮಂದಿರದ ಸಭಾಭವನದಲ್ಲಿ ಶುಕ್ರವಾರ ಜರಗಿದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಹಕರಿಗೆ ತ್ವರಿತ ಮತ್ತು ಉತ್ತಮ ಸೇವೆ ನೀಡಲು ಶ್ರಮಿಸಲಾಗುವುದು. ಸಂಘದ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ ಸುಸ್ತಿ ಸಾಲಗಳ ಪ್ರಮಾಣ ಕಡಿಮೆ ಮಾಡಲು ಕ್ರಮಕೈಗೊಳ್ಳಲಾಗುವುದು ಬ್ಯಾಂಕಿನ ಮೂರು ಶಾಖೆಗಳಲ್ಲಿ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ, ಗ್ರಾಹಕರಿಗೆ ಅಗತ್ಯವಿರುವ ಬ್ಯಾಂಕಿಂಗ್ ಸೌಲಭ್ಯ ನೀಡಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.

    ಇದೇ ಸಂದರ್ಭ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಿರ್ದೇಶಕರಾದ ಹರೀಶ ಮೇಸ್ತ, ಕೆ. ಮಾಧವ ಖಾರ್ವಿ, ಜಿ. ಗೋಪಾಲ ನಾಯ್ಕ್, ಪ್ರೇಮಾ ಪೂಜಾರಿ, ಯಮುನಾ, ಚಂದ್ರಮತಿ ಡಿ. ಹೆಗ್ಡೆ, ನಾಗರಾಜ ಎಂ., ಲಕ್ಷ್ಮಣ ಉಪಸ್ಥಿತರಿದ್ದರು.

    ಹಿರಿಯ ಗುಮಾಸ್ತ ಜಗದೀಶ ಎನ್. ಪೂಜಾರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜ್‌ಗೋಪಾಲ ಪೂಜಾರಿ ವರದಿ ಮಂಡಿಸಿ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್ ವಂದಿಸಿದರು.

    Click here

    Click here

    Click here

    Call us

    Call us

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ಶ್ರೀ ರಾಘವೇಶ್ವರ

    21/09/2026

    ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್‌ ಸ್ಪರ್ಧೆಯಲ್ಲಿ ಇಂಪನಾಗೆ ಪ್ರಥಮ ಸ್ಥಾನ

    21/09/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    21/09/2026
    Leave A Reply Cancel Reply

    two × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಿಬ್ಬಂದಿಗಳಿಗೆ ʼಧ್ಯಾನʼ ಕುರಿತು ಕಾರ್ಯಗಾರ
    • ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಆಳ್ವಾಸ್‌ಗೆ 26 ಪದಕದೊಂದಿಗೆ 05 ನೂತನ ಕೂಟ ದಾಖಲೆ  
    • ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ಶ್ರೀ ರಾಘವೇಶ್ವರ
    • ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್‌ ಸ್ಪರ್ಧೆಯಲ್ಲಿ ಇಂಪನಾಗೆ ಪ್ರಥಮ ಸ್ಥಾನ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.