Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೀಕ್ಷಾ ಭೂಮಿ ಯಾತ್ರೆಗೆ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ದೀಕ್ಷಾ ಭೂಮಿ ಯಾತ್ರೆಗೆ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ ಮಾಹೆಯಲ್ಲಿ ನಡೆಯಲಿರುವ ಪ್ರವರ್ತನಾ ದಿನಕ್ಕೆ ಭೇಟಿ ನೀಡಲು ಅಕ್ಟೋಬರ್ 18 ರಿಂದ 20 ರ ವರೆಗೆ ಕೆ.ಎಸ್.ಆರ್.ಟಿ.ಸಿ ಮತ್ತು ಇತರೆ ಸಾರಿಗೆ ಬಸ್ಸು ಹಾಗೂ ರೈಲಿನ ಮೂಲಕ ಯಾತ್ರೆಯನ್ನು ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://swd.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಅಕ್ಟೋಬರ್ 9 ಕೊನೆಯ ದಿನ. ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿದ ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ಮಣಿಪಾಲ ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ

    19/09/2026

    ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ

    19/09/2026

    ಉಡುಪಿ: ಸೆ.21 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    19/09/2026
    Leave A Reply Cancel Reply

    1 × 3 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ: ಯು.ಎಸ್. ಶೆಣೈ
    • ದೀಕ್ಷಾ ಭೂಮಿ ಯಾತ್ರೆಗೆ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ: ಅರ್ಜಿ ಆಹ್ವಾನ
    • ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಸ್ವಚ್ಛತಾ ಹಿ ಸೇವಾ – ಆಂದೋಲನದ ಪರವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ
    • ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.