Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ
    ಊರ್ಮನೆ ಸಮಾಚಾರ

    ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಬಾಕ್ಸಿಂಗ್  ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಬೇಟೆಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    *17ರ ವಯೋಮಾನದ ಬಾಲಕರ ವಿಭಾಗದಲ್ಲಿ ಅನ್ವೇಷಣ್, ಪ್ರದ್ವಿನ್, ನಿಹಾನ್ ಮತ್ತು ಡೆಲ್ವಿನ್ ಹಾಗೂ ಬಾಲಕಿಯರ ವಿಭಾಗದಲ್ಲಿ ಶರಣ್ಯ, ಕೀರ್ತನಾ, ಚಾರ್ವಿ, ಆಯುಷಿ, ಅನಿಷ್ಕಾ ಮತ್ತು ಸಾನಿಧ್ಯಾ ಪ್ರಥಮ ಸ್ಥಾನ ಗಳಿಸಿದರು.

    *14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಚಿದ್, ರಿತ್ವಿಕ್, ಪ್ರತಿಕ್, ಆಯುಷ್, ಯಶ್ವಿನ್ ಮತ್ತು ಸಾತ್ವಿಕ್ ಪ್ರಥಮ ಸ್ಥಾನ ಸಹಿತ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಗೆ ಆಯ್ಕೆಗೊಂಡರು.

    ಜನತಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಯ ಉತ್ತೇಜನ, ಪ್ರತಿನಿತ್ಯದ ಕಟ್ಟುನಿಟ್ಟಿನ ತರಬೇತಿ ತರಗತಿಗಳು, ವಿದ್ಯಾರ್ಥಿಗಳು ಮತ್ತು  ತರಬೇತುದಾರರ ನಿರಂತರ ಪರಿಶ್ರಮದಿಂದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಈಗಾಗಲೇ ಭರ್ಜರಿ ಜಯಭೇರಿ ಬಾರಿಸುತ್ತ ಹೊಸ ಹೊಸ ಸಾಧನೆಗಳಿಗೆ ಸಾಕ್ಷಿಯಾಗಿ ನಿಂತಿದೆ.

     ಬಾಕ್ಸಿಂಗ್ ಸ್ಪರ್ಧೆಯಲ್ಲಿ ಅಮೋಘ ಜಯದೊಂದಿಗೆ ಸಂಸ್ಥೆಗೆ ಕೀರ್ತಿ  ತಂದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು , ಕಾರ್ಯದರ್ಶಿಗಳು,ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಕುಂದಾಪುರ ಡಾ. ಕರುಣಾಕರ ಅವರಿಗೆ ಸನ್ಮಾನ

    19/09/2026

    ಕಾರ್ಕಡ ಗೆಳೆಯರ ಬಳಗದ ವತಿಯಿಂದ ಆಧಾರ್ ಅಭಿಯಾನ

    19/09/2026

    ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ: ಯು.ಎಸ್. ಶೆಣೈ

    19/09/2026
    Leave A Reply Cancel Reply

    six + ten =

    Call us

    Click Here

    Call us

    Call us

    Call us
    Highest Viewed Recently
    • ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ
    • ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಕುಂದಾಪುರ ಡಾ. ಕರುಣಾಕರ ಅವರಿಗೆ ಸನ್ಮಾನ
    • ಕಾರ್ಕಡ ಗೆಳೆಯರ ಬಳಗದ ವತಿಯಿಂದ ಆಧಾರ್ ಅಭಿಯಾನ
    • ಕುಂದಾಪುರ ತಾಲೂಕು ಎಲ್ಲದಕ್ಕೂ ಆದರ್ಶ ಮಾದರಿ: ಯು.ಎಸ್. ಶೆಣೈ
    • ದೀಕ್ಷಾ ಭೂಮಿ ಯಾತ್ರೆಗೆ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.