Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಕೆನರಾ ರೋಬೆಕೊ ಸಂಸ್ಥೆಯ ಸಿಎಸ್‌ಆ‌ರ್‌ ನಿಧಿಯಿಂದ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ
    ಊರ್ಮನೆ ಸಮಾಚಾರ

    ಮರವಂತೆ: ಕೆನರಾ ರೋಬೆಕೊ ಸಂಸ್ಥೆಯ ಸಿಎಸ್‌ಆ‌ರ್‌ ನಿಧಿಯಿಂದ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದೇಶದಲ್ಲಿ ವಿವಿಧ ಸಂಸ್ಥೆಗಳು ಸುಮಾರು 45 ಸಾವಿರ ಕೋಟಿ ರೂ. ಗಳನ್ನು ಸಿಎಸ್‌ಆ‌ರ್ ನಿಧಿಗಾಗಿ ಮೀಸಲಿರಿಸಿವೆ. ಕಳೆದ ಮೂರು ವರ್ಷಗಳಲ್ಲಿ ಸರಕಾರಿ ಶಾಲೆಗಳನ್ನು ಉಳಿಸಲು 300 ಟ್ರೇಸ್ ಯೋಜನೆ ರೂಪಿಸಲಾಗಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗುತ್ತಿದೆ. ಬೈಂದೂರು ಕ್ಷೇತ್ರದಲ್ಲಿ ವಿವಿಧ ಸಂಸ್ಥೆಗಳ ಸಿಎಸ್‌ಆರ್ ನಿಧಿಯಿಂದ 30 ಕೋಟಿ ರೂ. ಅನುದಾನ ವಿವಿಧ ಉದ್ದೇಶಗಳಿಗೆ ವಿನಿಯೋಗಿಸಿ ಕೊಳ್ಳಲಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದ್ದಾರೆ

    Click Here

    Call us

    Click Here

    ಅವರು ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಮರವಂತೆಯ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕೆನರಾ ರೋಬೆಕೊ ಸಂಸ್ಥೆಯ ಸಿಎಸ್‌ಆ‌ರ್ ನಿಧಿಯಿಂದ ನೀಡಲಾದ ಸೈಕಲ್‌ಗಳನ್ನು ಶನಿವಾರ ವಿತರಿಸಿ ಮಾತನಾಡಿದರು.

    ಕಳೆದ ವರ್ಷ ಇದೇ ಸಂಸ್ಥೆಯಿಂದ ನಮ್ಮ ಕ್ಷೇತ್ರದ ವಿವಿಧ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆಯಾಗಿದೆ. ಜೀವನದಲ್ಲಿ ಅವರ ನಗುವಿಗೆ ಮತ್ತು ಅವರ ಭವಿಷ್ಯಕ್ಕೆ ಈ ಸೈಕಲ್ ಕಾರಣವಾಗಬೇಕು. ವಿದ್ಯಾರ್ಥಿಗಳು ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ಅವರು ಹೇಳಿದರು.

    ಜಿಪಂ ಮಾಜಿ ಅಧ್ಯಕ್ಷ ರಾಜು ಪೂಜಾರಿ ಶುಭ ಹಾರೈಸಿದರು. ಕೆನರಾ ರೋಬೆಕೊ ಸಂಸ್ಥೆಯ ಸಿಎಸ್‌ಆ‌ರ್ ನಿಧಿಯಿಂದ ಸೈಕಲ್‌ ಕೊಡುಗೆಯನ್ನು ನೀಡಲು ಸಹಕರಿಸಿದ ಕೆನರಾ ರೋಬೆಕೊ ಸಂಸ್ಥೆಯ ಲೆಕ್ಕಪರಿಶೋಧಕ ಸುನೀಲ್ ರಾವ್ ಅವರನ್ನು ಮತ್ತು ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಐಡಿ ಕಾರ್ಡ್ ನೀಡಿದ ನಾಗೇಶ ಭಟ್ ಕಡಿಕೆ ಅವರನ್ನು ಗೌರವಿಸಲಾಯಿತು.

    ಹೆಮ್ಮಾಡಿ ಜನತಾ ಪಿಯು ಕಾಲೇಜು ಸಂಸ್ಥೆಯ ಅಧ್ಯಕ್ಷ ಗಣೇಶ ಮೊಗವೀರ ಶಾಲಾ ಮಕ್ಕಳಿಗೆ ಕೊಡಮಾಡಿದ ಜೆರ್ಸಿಯನ್ನು ಮತ್ತು ನಾಗೇಶ್ ಭಟ್ ಕಡಿಕೆ ನೀಡಿದ ಐಡಿ ಕಾರ್ಡ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

    Click here

    Click here

    Click here

    Call us

    Call us

    ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ವಿಶ್ವನಾಥ ಶಾನ್‌ಭೋಗ್, ಶಾಲಾ ವಾಹನ ಸಮಿತಿ ಅಧ್ಯಕ್ಷ ದಯಾನಂದ ಬಳೆಗಾರ, ಮರವಂತೆ ಗ್ರಾಪಂ ಮಾಜಿ ಅಧ್ಯಕ್ಷೆ ಅನಿತಾ ಆರ್. ಕೆ. ಮಾಜಿ ಸದಸ್ಯ ವಿನಾಯಕ್ ರಾವ್ ಮರವಂತೆ, ನಾಗೇಶ್ ಭಟ್ ಕಡಿಕೆ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನಯನ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ ಮಯ್ಯ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕ ಚಂದ್ರ ಕಾರ್ಯಕ್ರಮ ನಿರ್ವಹಿಸದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್‌ ಶಿಕ್ಷಕರ ತರಬೇತಿ ಕಾರ್ಯಾಗಾರ ಯಶಸ್ವಿ

    21/09/2026

    ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ 106ನೇ ವಾರ್ಷಿಕ ಸಾಮಾನ್ಯ ಸಭೆ

    21/09/2026

    ಯುವ ಜನೋತ್ಸವ – ರಸಪ್ರಶ್ನೆ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

    21/09/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ವಿದ್ಯಾರಣ್ಯ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್‌ ಶಿಕ್ಷಕರ ತರಬೇತಿ ಕಾರ್ಯಾಗಾರ ಯಶಸ್ವಿ
    • ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ
    • ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ 106ನೇ ವಾರ್ಷಿಕ ಸಾಮಾನ್ಯ ಸಭೆ
    • ಯುವ ಜನೋತ್ಸವ – ರಸಪ್ರಶ್ನೆ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ
    • ಮರವಂತೆ: ಕೆನರಾ ರೋಬೆಕೊ ಸಂಸ್ಥೆಯ ಸಿಎಸ್‌ಆ‌ರ್‌ ನಿಧಿಯಿಂದ ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.