Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ: ಶ್ರೀ ಗಣೇಶೋತ್ಸವ ಸಮಿತಿಯ 24ನೇ ವರ್ಷದ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ
    ಊರ್ಮನೆ ಸಮಾಚಾರ

    ವಂಡ್ಸೆ: ಶ್ರೀ ಗಣೇಶೋತ್ಸವ ಸಮಿತಿಯ 24ನೇ ವರ್ಷದ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶೈಕ್ಷಣಿಕ ಸಾಧಕರನ್ನು ಅಭಿನಂದಿಸುವ ಮೂಲಕ ಸಮಾಜದಲ್ಲಿ ಸ್ಫೂರ್ತಿ ಮತ್ತು ಪ್ರೇರಪಣೆ ನೀಡಿದಂತಾಗುತ್ತದೆ. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುಗಳನ್ನು ಗೌರವಿಸುವುದು ಅತ್ಯಂತ ಯೋಗ್ಯವಾದುದು. ಧಾರ್ಮಿಕ ವೇದಿಕೆಯಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡಾ ಕ್ಷೇತ್ರಗಳಿಗೂ ಅವಕಾಶ ದೊರೆತಾಗ ಅರ್ಥಪೂರ್ಣವಾಗುತ್ತದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ವಂಡ್ಸೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 24ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಯಿತು.

    ಈ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾದ ಶೈಲಜಾ ಶೆಟ್ಟಿ ವಂಡ್ರೆ, ಹಾಗೂ ಆದರ್ಶ ಆಸ್ಪತ್ರೆಯ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುಪ್ಪಯ್ಯ ಮರಾಠಿ ವಂಡ್ಡೆ ಹಾಗೂ ವಂತ್ಸೆ ಅಂಗನವಾಡಿಯಲ್ಲಿ ಸುದೀರ್ಘ 42 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಮೂಕಾಂಬು ಅವರನ್ನು ಸನ್ಮಾನಿಸಲಾಯಿತು. ಅನ್ನಸಂತರ್ಪಣೆ ಸೇವಾಕರ್ತರ ಪರವಾಗಿ ವಿ.ನಾರಾಯಣ ನಾಯ್ಕ ನ್ಯಾಗಳಮನೆ ಅವರನ್ನು ಗೌರವಿಸಲಾಯಿತು.

    ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಆನಂದ ನಾಯ್ಕ ನ್ಯಾಗಳಮನೆ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷರಾದ ವೆಂಕಟೇಶ ಶೆಟ್ಟಿ ತೆಂಕೊಡಿಗೆ, ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತಸರ ವಿ.ಕೆ ಶಿವರಾಮ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ನಿರಾಮಯ ಸೊಸೈಟಿ ವಂಡ್ರೆ ಇದರ ಅಧ್ಯಕ್ಷರಾದ ಉದಯಕುಮಾರ ಶೆಟ್ಟಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಉದಯಕುಮಾರ ಹಟ್ಟಿಯಂಗಡಿ, ಚಾರ್ಟಡ್ ಅಕೌಂಟೆಂಟ್ ಪ್ರದೀಪ ಶೆಟ್ಟಿ ತೆಂಕೊಡಿಗೆಮನೆ, ಚಾರ್ಟಡ್ ಅಕೌಂಟೆಂಟ್ ಸಚಿನ್ ಎಸ್‌.ಶೆಟ್ಟಿ ತೆಂಕೊಡಿಗೆಮನೆ, ಉದ್ಯಮಿಗಳಾದ ನಿಶ್ಚಿತ ಶೆಟ್ಟಿ, ಪ್ರಭಾಕರ ಗಾಣಿಗ ಹರವರಿ, ವಂಡ್ರೆ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ಗುಂಡು ಪೂಜಾರಿ, ಸಂದೇಶ ಶೆಟ್ಟಿ ಅಡಿಕೆಕೊಡ್ಲು, ಉದಯ ಕೆ.ನಾಯ್ಕ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ವಂಡ್ರೆ ಶಾಖಾ ವ್ಯವಸ್ಥಾಪಕ ಗಣೇಶ ಬಳೆಗಾರ, ನಿವೃತ್ತ ಶಿಕ್ಷಕಿ ಅಶಾ, ಹಿರಿಯರಾದ ಲಕ್ಷ್ಮೀದೇವಿ ಕಾಮತ್ ವಂಡೆ, ವಿ.ನಾರಾಯಣ ನಾಯ್ ನ್ಯಾಗಳಮನೆ, ಉದ್ಯಮಿ ಜಯರಾಮ ಶೆಟ್ಟಿ ಬೆಳ್ತಾಣ, ರಂಜಿತ ಶೆಟ್ಟಿ ಕೋಡಿಯರಮನೆ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕಾರ್ಯದರ್ಶಿ ವಿಠಲ ಆಚಾರ್ಯ ಸ್ವಾಗತಿಸಿದರು. ರಾಘವೇಂದ್ರ ಬಿ.ಟಿ, ಅಶ್ವಿನ್ ಮೇಲ್ಮನೆ ಅಭಿಷೇಕ್ ಮೇಲ್ಮನೆ, ಉದಯ ಕೊಡುಳಿ, ಮಣಿಕಂಠ ಪೂಜಾರಿ ವಿವಿಧ ಪಟ್ಟಿ ವಾಚಿಸಿದರು. ಶಿಕ್ಷಕರಾದ ವಸಂತರಾಜ್ ಶೆಟ್ಟಿ ಹಾಗೂ ಗಣೇಶ ದೇವಾಡಿಗ ನೂಜಿನಮನೆ ಕಾರ್ಯಕ್ರಮ ನಿರ್ವಹಿಸಿದರು. ಅಶ್ವಿನ್ ಮೇಲ್ಮನೆ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    21/09/2026

    ಬಾಳ್ಕುದ್ರು ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ

    21/09/2026

    ಸ್ವಚ್ಛತೆಯ ಬಗ್ಗೆ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು: ರಾಜೇಂದ್ರ ಸುವರ್ಣ

    21/09/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ಬಾಳ್ಕುದ್ರು ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
    • ಸ್ವಚ್ಛತೆಯ ಬಗ್ಗೆ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು: ರಾಜೇಂದ್ರ ಸುವರ್ಣ
    • ಡಿಪ್ಲೋಮ ಇನ್ ಕೋ-ಆಪರೇಟಿವ್ ಮೇನೇಜ್‌ಮೆಂಟ್ ಕೋರ್ಸ್‌ನಲ್ಲಿ ಶ್ರೀಧರ್ ಸಾಸ್ತಾನ ಅವರು ‘ಎ’ ಶ್ರೇಣಿಯಲ್ಲಿ ತೇರ್ಗಡೆ
    • ವಂಡ್ಸೆ: ಶ್ರೀ ಗಣೇಶೋತ್ಸವ ಸಮಿತಿಯ 24ನೇ ವರ್ಷದ ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.