Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್‌ ಸ್ಪರ್ಧೆಯಲ್ಲಿ ಇಂಪನಾಗೆ ಪ್ರಥಮ ಸ್ಥಾನ
    ಊರ್ಮನೆ ಸಮಾಚಾರ

    ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್‌ ಸ್ಪರ್ಧೆಯಲ್ಲಿ ಇಂಪನಾಗೆ ಪ್ರಥಮ ಸ್ಥಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ 21ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ–2026 ಸೆಪ್ಟೆಂಬರ್ 20ರಂದು ಕುಂದಾಪುರದ ಯುವ ಮೆರಿಡಿಯನ್‌ನಲ್ಲಿ ನಡೆಯಿತು.

    Click Here

    Call us

    Click Here

    ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 2,000 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯ B/L ವಿಭಾಗದಲ್ಲಿ ಕುಂದಾಪುರದ ಇಂಪನಾ ಆರ್. ಅವರು ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

    ಅವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಅವರಿಂದ ತರಬೇತಿ ಪಡೆದಿದ್ದು, ಶಿಕ್ಷಕರಾದ ಮಹಾಲಕ್ಷ್ಮಿ ಹಾಗೂ ದೀಪಾ ಅವರು ಮಾರ್ಗದರ್ಶನ ನೀಡಿರುತ್ತಾರೆ.  

    ಈಕೆ ಕುಂದಾಪುರದ ನಿವಾಸಿಗಳಾದ ದೀಪಿಕಾ ಜಿ. ಮತ್ತು ರಾಘವೇಂದ್ರ ಶೇರೆಗಾರ್ ಅವರ ಪುತ್ರಿ. ಪ್ರಸ್ತುತ ಅವರು ಕುಂದಾಪುರದ ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ಶ್ರೀ ರಾಘವೇಶ್ವರ

    21/09/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    21/09/2026

    ಬಾಳ್ಕುದ್ರು ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ

    21/09/2026
    Leave A Reply Cancel Reply

    13 + thirteen =

    Call us

    Click Here

    Call us

    Call us

    Call us
    Highest Viewed Recently
    • ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ಶ್ರೀ ರಾಘವೇಶ್ವರ
    • ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್‌ ಸ್ಪರ್ಧೆಯಲ್ಲಿ ಇಂಪನಾಗೆ ಪ್ರಥಮ ಸ್ಥಾನ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ಬಾಳ್ಕುದ್ರು ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
    • ಸ್ವಚ್ಛತೆಯ ಬಗ್ಗೆ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು: ರಾಜೇಂದ್ರ ಸುವರ್ಣ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.