Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಲಲಿತ ಕಲಾ ಸಂಘದ ವತಿಯಿಂದ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ ಆಯೋಜಿಸಲಾಯಿತು. ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಈ ಭೇಟಿಯಲ್ಲಿ ಭಾಗವಹಿಸಿದ್ದರು.

    Click Here

    Call us

    Click Here

    ಈ ಸಂದರ್ಭ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಲ್ಲಿನ ಪಾರಂಪರಿಕ ಕಲೆ, ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ವೈಶಿಷ್ಟ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಛಾಯಾಚಿತ್ರಗಳು, ಶಿಲೆಗಳು ಹಾಗೂ ಅಲ್ಲಿನ ವಿವಿಧ ಐತಿಹಾಸಿಕ ಮತ್ತು ಕಲಾತ್ಮಕ ಅಂಶಗಳ ಮೂಲಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸಿದರು.

    ವಿದ್ಯಾರ್ಥಿಗಳು ಅಲ್ಲಿನ ವಿವಿಧ ಕಲಾಕೃತಿಗಳು, ಐತಿಹಾಸಿಕ ಕುರುಹುಗಳು ಹಾಗೂ ಪಾರಂಪರಿಕ ವಸ್ತುಗಳನ್ನು ವೀಕ್ಷಿಸುವ ಮೂಲಕ ನಮ್ಮ ನಾಡಿನ ಕಲೆ, ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಂಡರು.

    ಈ ಸಂದರ್ಭದಲ್ಲಿ ಲಲಿತ ಕಲಾ ಸಂಘದ ಸಂಯೋಜಕರು ಮತ್ತು ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕರಾದ ದೀಪಿಕಾ ಜಿ. ಹಾಗೂ ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನಿರ್ಮಲಾ ಬಿ. ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಪ್ರತಿಯೊಬ್ಬ ಮಹಿಳೆಯ ಹಕ್ಕು: ಮರ್ಲಿನ್‌ ಮಾರ್ಟಿಸ್‌

    22/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಿಬ್ಬಂದಿಗಳಿಗೆ ʼಧ್ಯಾನʼ ಕುರಿತು ಕಾರ್ಯಗಾರ

    21/09/2026

    ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಆಳ್ವಾಸ್‌ಗೆ 26 ಪದಕದೊಂದಿಗೆ 05 ನೂತನ ಕೂಟ ದಾಖಲೆ  

    21/09/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ
    • ಕೆಲಸದ ಸ್ಥಳದಲ್ಲಿ ಗೌರವ, ಸುರಕ್ಷತೆ ಪ್ರತಿಯೊಬ್ಬ ಮಹಿಳೆಯ ಹಕ್ಕು: ಮರ್ಲಿನ್‌ ಮಾರ್ಟಿಸ್‌
    • ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಿಬ್ಬಂದಿಗಳಿಗೆ ʼಧ್ಯಾನʼ ಕುರಿತು ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.