Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ಕ್ಲಸ್ಟ‌ರ್ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಜನತಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಖಂಬದಕೋಣೆ ಕ್ಲಸ್ಟ‌ರ್ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಜನತಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವರು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಗಾಂಧಿ ಮೈದಾನದಲ್ಲಿ ನಡೆಸಿದ ಖಂಬದಕೋಣೆ ಕ್ಲಸ್ಟ‌ರ್ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇ೦ಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯರು 200 ಮೀ. ಓಟದ ಸ್ಪರ್ಧೆಯಲ್ಲಿ ಜಯಶಾಲಿಗಳಾಗಿ ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

    Click Here

    Call us

    Click Here

    14ರ ವಯೋಮಾನದ ಬಾಲಕಿಯರ
    ವಿಭಾಗದ 200 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಶರಣ್ಯ ಪ್ರಥಮ ಸ್ಥಾನ ಪಡೆದುಕೊಂಡರೆ,
    17ರ ವಯೋಮಾನದ ಬಾಲಕಿಯರ
    ವಿಭಾಗದ 200 ಮೀಟ‌ರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಚಾರ್ವಿ ಪ್ರಥಮ ಸ್ಥಾನ ಹಾಗೂ 100 ಮೀಟ‌ರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡರು.

    ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಿಂಚು ಹರಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶೈನ್‌ನಿಂದ ಉಚಿತ ತರಬೇತಿ ಕಾರ್ಯಾಗಾರಗಳು ನಡೆಯುತ್ತಿರುವುದು ಶ್ಲಾಘನೀಯ: ಸಂಸದ ಕೋಟ

    23/09/2026

    ಡಾ. ಪ್ರದೀಪ್ ಕೆಂಚನೂರು ಅವರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

    23/09/2026

    ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

    22/09/2026
    Leave A Reply Cancel Reply

    two × 3 =

    Call us

    Click Here

    Call us

    Call us

    Call us
    Highest Viewed Recently
    • ವಿಶೈನ್‌ನಿಂದ ಉಚಿತ ತರಬೇತಿ ಕಾರ್ಯಾಗಾರಗಳು ನಡೆಯುತ್ತಿರುವುದು ಶ್ಲಾಘನೀಯ: ಸಂಸದ ಕೋಟ
    • ಡಾ. ಪ್ರದೀಪ್ ಕೆಂಚನೂರು ಅವರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ
    • ಖಂಬದಕೋಣೆ ಕ್ಲಸ್ಟ‌ರ್ ಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟದಲ್ಲಿ ಜನತಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ
    • ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ
    • ಉಪ್ಪುಂದ ದೇವಾಡಿಗರ ಸಂಘದ ಮಹಿಳಾ ಘಟಕದಿಂದ ಅರಿಶಿನ ಕುಂಕುಮ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.