Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳು ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ: ಪಿ. ಜಯಚಂದ್ರ ಶೆಟ್ಟಿ
    ಕ್ಯಾಂಪಸ್ ಕಾರ್ನರ್

    ವಿದ್ಯಾರ್ಥಿಗಳು ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ: ಪಿ. ಜಯಚಂದ್ರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕದ ವತಿಯಿಂದ ಮಾನವ ಹಕ್ಕುಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕುಂದಾಪುರ ಬಾರ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ವಕೀಲರಾದ ಪಿ. ಜಯಚಂದ್ರ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾನವ ಹಕ್ಕುಗಳ ಮಹತ್ವ, ಸಂವಿಧಾನವು ನಾಗರಿಕರಿಗೆ ನೀಡಿರುವ ಹಕ್ಕುಗಳು ಹಾಗೂ ಕರ್ತವ್ಯಗಳು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಮೌಲ್ಯಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳು ಪ್ರತಿಯೊಬ್ಬರಿಗೂ ಗೌರವಿಸುವ ಮೂಲಕ ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ ಎಂದರು.

    ಸಂಸ್ಥೆಯ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಸುಧೀರ್ ಕುಮಾರ್ ಹಾಗೂ ರೋಹಿತ್ ಕುಮಾರ್ ಶೆಟ್ಟಿ, ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವಿದ್ಯಾರ್ಥಿನಿ ಅನನ್ಯ ಅಡಿಗ  ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಮೂಲದ ವ್ಯಕ್ತಿ ಶಾರ್ಜಾದಲ್ಲಿ ಕೊಲೆ. ಪತ್ನಿ, ಪುತ್ರ ನಾಪತ್ತೆ

    23/09/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿಗಳು ಥ್ರೋಬಾಲ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    23/09/2026

    ಡಾ. ಪ್ರದೀಪ್ ಕೆಂಚನೂರು ಅವರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

    23/09/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಹದಿಹರೆಯದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ವಿದ್ಯಾರ್ಥಿಗಳು ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ: ಪಿ. ಜಯಚಂದ್ರ ಶೆಟ್ಟಿ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಇಂಜಿನಿಯರ್ಸ್ ದಿನಾಚರಣೆ
    • ಕೋಟೇಶ್ವರ: ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ
    • ಕುಂದಾಪುರ ಮೂಲದ ವ್ಯಕ್ತಿ ಶಾರ್ಜಾದಲ್ಲಿ ಕೊಲೆ. ಪತ್ನಿ, ಪುತ್ರ ನಾಪತ್ತೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.