Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆಯಲ್ಲಿ ʼಬಾರಿಸು ಕನ್ನಡ ಡಿಂಡಿಮವʼ- ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಸರಣಿ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆಯಲ್ಲಿ ʼಬಾರಿಸು ಕನ್ನಡ ಡಿಂಡಿಮವʼ- ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಸರಣಿ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ: ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಸಾಹಿತ್ಯ ಸಂಘದ ಆಶ್ರಯದಲ್ಲಿ, ಗಿಳಿವಿಂಡು ರಿ. ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ವಿಶ್ವವಿದ್ಯಾಲಯ ಇದರ ಸಂಯೋಜನೆಯಲ್ಲಿ “ಬಾರಿಸು ಕನ್ನಡ ಡಿಂಡಿಮವ – ಗಿಳಿವಿಂಡು ಯಾನ ಮರಳಿ ಮನೆಗೆ” ಉಪನ್ಯಾಸ ಸರಣಿ ಕಾರ್ಯಕ್ರಮವು ಸೋಮವಾರ ಜರುಗಿತು.

    Click Here

    Call us

    Click Here

    ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರು ‘ನಿಮ್ಮ ಸಮಯ ನಿಮ್ಮ ಭವಿಷ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಸಮಯದ ಸದ್ಬಳಕೆ, ಹೊಸ ಕೌಶಲ್ಯಗಳ ಅಭಿವೃದ್ಧಿ, ಮೊಬೈಲ್‌ನ ಸರಿಯಾದ ಬಳಕೆ ಮತ್ತು ಜ್ಞಾನಾರ್ಜನೆಯ ಪ್ರವೃತ್ತಿಯ ಕುರಿತು ಅವರು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.

    ಪ್ರಾಸ್ತಾವಿಕವಾಗಿ ಮಾತನಾಡಿದ ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಅವರು ಗಿಳಿವಿಂಡು ಸಂಸ್ಥೆಯ ಸ್ಥಾಪನೆಯ ಹಿನ್ನೆಲೆ ಮತ್ತು ಉದ್ದೇಶಗಳನ್ನು ತಿಳಿಸಿದರು.

    ಗಿಳಿವಿಂಡು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಬಿ. ಶಿವರಾಮ ಶೆಟ್ಟಿ ಅವರು ಭಾಷೆಯ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿಗಳಲ್ಲಿ ಕಲಿಕಾ ಪ್ರವೃತ್ತಿ ಹಾಗೂ ಸಂವಹನ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು.

    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರು ಮಾತನಾಡಿ, “ಇಂದಿನ ಕಾರ್ಯಕ್ರಮವು ಅರ್ಥಪೂರ್ಣವಾಗಿದ್ದು, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪಾಲನೆಯನ್ನು ಇನ್ನಷ್ಟು ಜಾಗೃತಗೊಳಿಸಲು ಸಹಕಾರಿಯಾಗಿದೆ” ಎಂದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಸಾಹಿತ್ಯ ಸಂಘದ ಸಂಯೋಜಕರಾದ ಕನ್ನಡ ಉಪನ್ಯಾಸಕಿ ರೇವತಿ, ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿ ಅಕ್ಷಯ್ ಶೆಟ್ಟಿ ಉಪಸ್ಥಿತರಿದ್ದರು. ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿ ಶ್ರೀರಕ್ಷಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಳೆಕುದ್ರು: ಸೀತಾ ಕಲ್ಯಾಣ ಮಹೋತ್ಸವದ ಆಮಂತ್ರಣ ಬಿಡುಗಡೆ

    23/09/2026

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಹದಿಹರೆಯದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    23/09/2026

    ವಿದ್ಯಾರ್ಥಿಗಳು ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ: ಪಿ. ಜಯಚಂದ್ರ ಶೆಟ್ಟಿ

    23/09/2026
    Leave A Reply Cancel Reply

    5 × 1 =

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲಕಟ್ಟೆಯಲ್ಲಿ ʼಬಾರಿಸು ಕನ್ನಡ ಡಿಂಡಿಮವʼ- ಗಿಳಿವಿಂಡು ಯಾನ ಮರಳಿ ಮನೆಗೆ ಉಪನ್ಯಾಸ ಸರಣಿ
    • ಬಾಳೆಕುದ್ರು: ಸೀತಾ ಕಲ್ಯಾಣ ಮಹೋತ್ಸವದ ಆಮಂತ್ರಣ ಬಿಡುಗಡೆ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಹದಿಹರೆಯದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ವಿದ್ಯಾರ್ಥಿಗಳು ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ: ಪಿ. ಜಯಚಂದ್ರ ಶೆಟ್ಟಿ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಇಂಜಿನಿಯರ್ಸ್ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.