Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    ಊರ್ಮನೆ ಸಮಾಚಾರ

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನವನ್ನು ಅಕ್ಟೋಬರ್ 10 ರಂದು ವೈಶಿಷ್ಟ ಪೂರ್ಣ ಕಾರ್ಯಕ್ರಮಗಳ ಮೂಲಕ ನಡೆಸಲು ಟ್ರಸ್ಟಿನ ಸರ್ವಸದಸ್ಯರ ಸಭೆಯಲ್ಲಿ ನಿರ್ಧರಿಸಲಾಗಿದೆ. ಅದರ ಅಂಗವಾಗಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು.

    Click Here

    Call us

    Click Here

    ಪ್ರಾಥಮಿಕ ಶಾಲಾ ಮಕ್ಕಳಿಗೆ ಕಾರಂತರ ಬಾಲಪ್ರಪಂಚದ ಚಿತ್ರಗಳನ್ನು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಲಪ್ರಪಂಚದ ಚಿತ್ರಗಳ ರಂಗವಲ್ಲಿಯನ್ನು ಸ್ಥಳದಲ್ಲೇ ಬಿಡಿಸುವ ಸ್ಪರ್ಧೆ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನನ್ನ ದೃಷ್ಟಿಯಿಂದ ಕಾರಂತರ ಬದುಕು ಮತ್ತು ಬರಹ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗುವುದು. ಪ್ರತಿ ವಿಭಾಗದಲ್ಲೂ ಪ್ರಥಮ ದ್ವೀತಿಯ ಹಾಗೂ ತೃತೀಯ ಬಹುಮಾನಗಳನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು. ಸ್ಪರ್ಧೆಯು ಅಕ್ಟೋಬರ್ ೪ ರಂದು ಜಿಲ್ಲಾ ರೆಡ್ ಕ್ರಾಸ್ ಭವನದಲ್ಲಿ ಜರಗಲಿದೆ.

    ಹೆಚ್ಚಿನ ವಿವರಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ :9964583433,, 63625147472 ಅಥವಾ 820-2986168 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ

    23/09/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ

    23/09/2026

    ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ

    23/09/2026
    Leave A Reply Cancel Reply

    19 − nine =

    Call us

    Click Here

    Call us

    Call us

    Call us
    Highest Viewed Recently
    • ಏಷ್ಯನ್ ಬೆಂಚ್ ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಕೀರ್ತನಾ ನಾಗೇಂದ್ರಗೆ ಬೆಳ್ಳಿ ಪದಕ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಂಜೆ
    • ಹಂಗಾರಕಟ್ಟೆ ದೂಳಂಗಡಿ ಶಾಲಾ ಶಿಕ್ಷಕಿ ವೀಣಾ ಶೆಟ್ಟಿ ಅವರಿಗೆ ರಾಜ್ಯಮಟ್ಟದ ಗುರು ಶ್ರೇಷ್ಠ ಪ್ರಶಸ್ತಿ ಶಿಕ್ಷಣ ಸೇವ ರತ್ನ ಪ್ರದಾನ
    • ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಐಎಂಜೆ ಕಾಲೇಜು ಸ್ಕೌಟ್ಸ್-ಗೈಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.