Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ
    ಊರ್ಮನೆ ಸಮಾಚಾರ

    ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೋಟೇಶ್ವರದಲ್ಲಿರುವ ಸಹಕಾರಿ ಸಂಘವೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರಾಘವೇಂದ್ರ ಜೋಗಿ (48) ಅವರು ಕಟ್ಟಬೆಲ್ತೂರಿನ ಮನೆ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

    Click Here

    Call us

    Click Here

    ಅವರು ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ­ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಳೆದ 18 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.

    ಅವರು ಕಟ್‌ಬೆಲ್ತೂರಿನಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಿದ್ದರು. ಮನೆಯಲ್ಲಿ ಡತ್‌ ನೋಟ್‌ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

    25/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ

    25/09/2026

    ಶಾರ್ಜಾದಲ್ಲಿ ನಿಗೂಢವಾಗಿ ಕೊಲೆಯಾಗಿರುವ ಪ್ರಕಾಶ್ ಕುಂದರ್ ಮೃತದೇಹ ಇಂದು ಕುಂದಾಪುರಕ್ಕೆ

    25/09/2026
    Leave A Reply Cancel Reply

    20 + six =

    Call us

    Click Here

    Call us

    Call us

    Call us
    Highest Viewed Recently
    • ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ
    • ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ
    • ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ
    • ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.