Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ
    alvas nudisiri

    ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಹನ್ನೆರಡು ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.ಆಳ್ವಾಸ್ ತಂಡವು ಪುರುಷರ ಮತ್ತು ಮಹಿಳೆಯರ ವಿಭಾಗದ ಕಬಡ್ಡಿ, ಖೋ-ಖೋ, ಬಾಲ್ ಬ್ಯಾಡ್ಮಿಂಟನ್, ಕುಸ್ತಿ, ಅಥ್ಲೆಟಿಕ್ಸ್ ಹಾಗೂ ಯೋಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.  

    Click Here

    Call us

    Click Here

    ವೈಯಕ್ತಿಕ ವಿಭಾಗದ ಅಥ್ಲೆಟಿಕ್ಸ್ನಲ್ಲಿ ಒಟ್ಟು 16 ಚಿನ್ನ, 17 ಬೆಳ್ಳಿ, 01 ಕಂಚು, ಕುಸ್ತಿಯಲ್ಲಿ ಒಟ್ಟು 10 ಚಿನ್ನ, 10 ಬೆಳ್ಳಿ, 05 ಕಂಚು, ಯೋಗಾಸನ ಸ್ಪರ್ಧೆಯಲ್ಲಿ ಒಟ್ಟು 05 ಚಿನ್ನ, 08 ಬೆಳ್ಳಿ 03 ಕಂಚು ಪದಕವನ್ನು ಪಡೆದುಕೊಂಡಿದ್ದಾರೆ.
    ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಈ 12 ವಿಭಾಗಗಳಿಂದಲೂ ಆಳ್ವಾಸ್‌ನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  

    ವಿಜೇತ ಕ್ರೀಡಾಪಟುಗಳನ್ನು ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

    25/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ

    25/09/2026

    ಗಂಗೊಳ್ಳಿ ಎಸ್.ವಿ. ಕಾಲೇಜಿನಲ್ಲಿ ವಲಯ ಮಟ್ಟದ ಮೂಲಭೂತ ಶಿಕ್ಷಣ ಮತ್ತು ಸಾಕ್ಷರತಾ ಕಾರ್ಯಾಗಾರ

    24/09/2026
    Leave A Reply Cancel Reply

    13 + five =

    Call us

    Click Here

    Call us

    Call us

    Call us
    Highest Viewed Recently
    • ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ
    • ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ
    • ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ
    • ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.