Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಆರ್ಥಿಕ ಸಾಕ್ಷರತೆಯನ್ನು ಹೊಂದುವ ಮೂಲಕ ಸ್ವಾವಲಂಬಿಗಳಾಗಬೇಕು. ಉದ್ಯೋಗ ಮತ್ತು ಉದ್ದಿಮೆಗಳಿಂದ ಗಳಿಸಿದ ಹಣವನ್ನು ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವಿರಬೇಕು. ಆ ಮೂಲಕ ಹಣ ಬಳಸುವಲ್ಲಿ ಜಾಗೃತಿ ವಹಿಸುವುದರೊಂದಿಗೆ ಆರ್ಥಿಕ ಸುಧಾರಣೆ ಸಾಧ್ಯ ಎಂದು ಕೆನರಾ ಬ್ಯಾಂಕಿನ ಲೀಡ್‌ ಡಿಸ್ಟ್ರಿಕ್ಟ್‌ ಮ್ಯಾನೇಜರ್‌ ಹರೀಶ್‌ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ಬ್ರಹ್ಮಾವರದ ರುಡ್‌ಸೆಟ್‌ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

    ಜೊತೆಗೆ ಬ್ರಹ್ಮಾವರದ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ ಎಮ್.‌ ಹಾಗೂ ಕುಂದಾಪುರದ ಫೈನಾನ್ಸ್‌ ಕೌನ್ಸಿಲರ್‌ ಆಶಾಲತಾ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್‌ ರಾವ್‌ ಗುಜ್ಜಾಡಿ, ರೇಷ್ಮಾ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.

    ವಿದ್ಯಾರ್ಥಿಗಳಾದ ಶ್ರೀಕಾಂತ್‌ ಪ್ರಾರ್ಥಿಸಿ, ವರಲಕ್ಷ್ಮಿ ಸ್ವಾಗತಿಸಿ, ಸಿರಿ ವಂದಿಸಿ, ನಾಗರತ್ನ ನಿರೂಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

    25/09/2026

    ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

    25/09/2026

    ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ

    25/09/2026
    Leave A Reply Cancel Reply

    2 + twelve =

    Call us

    Click Here

    Call us

    Call us

    Call us
    Highest Viewed Recently
    • ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ
    • ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ
    • ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ
    • ಉಡುಪಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.