ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜ್ಞಾನ ಸುಧಾ ಕಾಲೇಜು ಮಣಿಪಾಲ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಯಶಸ್ಸಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದರು.











