Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು ಶ್ರೀ ಶಾರದಾ ಕಾಲೇಜು: ಗಿಳಿವಿಂಡು ಯಾನ ಮರಳಿ ಮನೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬಸ್ರೂರು ಶ್ರೀ ಶಾರದಾ ಕಾಲೇಜು: ಗಿಳಿವಿಂಡು ಯಾನ ಮರಳಿ ಮನೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕನ್ನಡ ಹಾಗೂ ಗಿಳಿವಿಂಡು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಗಿಳಿವಿಂಡು ಯಾನ ಮರಳಿ ಮನೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

    Click Here

    Call us

    Click Here

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಗಮಿಸಿದ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇಲ್ಲಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್ ರಾವ್ ಕಾರ್ಯಕ್ರಮವನುದ್ದೇಶಿಸಿ ಮಾತನಾಡಿ, ಕುಂದಾಪುರ ಭಾಷೆಯ ಕುಂದಾಪುರ ಭಾಗದ ಜನರ ಪ್ರಾದೇಶಿಕ ಸಂಸ್ಕೃತಿ ಮತ್ತು ಸಾಮಾಜಿಕ ಗುರುತಿನ ಪ್ರಮುಖ ಭಾಗವಾಗಿದ್ದು ಅದರ ವಿಶಿಷ್ಟ ಉಚ್ಛಾರಣೆ ಪದ ಪ್ರಯೋಗ ಮತ್ತು ಕರಾವಳಿ ಸಂಸ್ಕೃತಿಯೊಂದಿಗೆ ಹೊಂದಿರುವ ನಿಕಟ ಸಂಬಂಧದಿಂದ ವಿಶಿಷ್ಟ ಸ್ಥಾನವನ್ನು ಪಡೆದಿದೆ. ಆದ್ದರಿಂದ ಸ್ಥಳೀಯ ಪದಗಳು ಗಾದೆಗಳು ಜನಪದ ಹಾಡು ಮತ್ತು ಹಿರಿಯರ ಮಾತಿನ ಶೈಲಿಯನ್ನು ದಾಖಲಿಸಿ ಸಂರಕ್ಷಿಸುವುದು ನಮ್ಮೆಲ್ಲರ ಪ್ರಮುಖ ಜವಬ್ದಾರಿಯಾಗಿದೆ ಎಂದರು.

    ಗಿಳಿವಿಂಡು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವ ವಿದ್ಯಾನಿಲಯ ಅಧ್ಯಕ್ಷರಾದ ಬಿ. ಶಿವರಾಮ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಕುಮಾರ್ ಪಿ. ಸ್ವಾಗತಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ನಿರ್ವಹಿಸಿದರು. ಕನ್ನಡ ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂಎಸಿ ಸಂಯೋಜಕರಾದ ಸಂದೀಪ ಕೆ. ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

    25/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ

    25/09/2026

    ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

    25/09/2026
    Leave A Reply Cancel Reply

    thirteen + one =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜು: ಗಿಳಿವಿಂಡು ಯಾನ ಮರಳಿ ಮನೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ
    • ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕು ಮತ್ತು ಹಣಕಾಸಿನ ಕುರಿತಾದ ಅರಿವು ಕಾರ್ಯಕ್ರಮ
    • ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ – ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ
    • ಕೋಟೇಶ್ವರ: ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.