ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ “ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ” ಮತ್ತು ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಆಗಮಿಸಿ ಬಹುಮಾನ ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್. ವಹಿಸಿದ್ದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.











