Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ನ 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
    alvas nudisiri

    ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ನ 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆದ  ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

    Click Here

    Call us

    Click Here

    ಹುಡುಗರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕ ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 04 ಚಿನ್ನ, 01 ಬೆಳ್ಳಿ ಒಟ್ಟು 05 ಪದಕದೊಂದಿಗೆ  ಎರಡು ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡರು.

    ಹುಡುಗರ ವಿಭಾಗದಲ್ಲಿ: 60 ಕೆಜಿ – ಸಂತೋಷ್ (ದ್ವಿತೀಯ), 71 ಕೆಜಿ – ಪ್ರಫುಲ್ (ಪ್ರಥಮ), 79 ಕೆಜಿ – ಪ್ರಜ್ವಲ್ (ಪ್ರಥಮ), 88 ಕೆಜಿ – ಶ್ರೇಯಸ್ (ಪ್ರಥಮ), 110 ಕೆಜಿ – ಜೇಷ್ಠ (ಪ್ರಥಮ).

    ಹುಡುಗಿಯರ ವಿಭಾಗದಲ್ಲಿ: 48 ಕೆಜಿ – ಸಂಜನಾ (ದ್ವಿತೀಯ), 53 ಕೆಜಿ – ಸೌಮ್ಯ (ಪ್ರಥಮ), 58 ಕೆಜಿ – ಮೈತ್ರಿ (ಪ್ರಥಮ), 63 ಕೆಜಿ – ಅಪೂರ್ವ (ಪ್ರಥಮ), 86 ಕೆಜಿ – ಅಶ್ವಿನಿ (ಪ್ರಥಮ) ಪಡೆದುಕೊಂಡಿರುತ್ತಾರೆ.

    ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಲಯ ಮಟ್ಟದ ಕ್ರೀಡಾಕೂಟ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

    28/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ

    26/09/2026

    ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

    26/09/2026
    Leave A Reply Cancel Reply

    twelve − 11 =

    Call us

    Click Here

    Call us

    Call us

    Call us
    Highest Viewed Recently
    • ಬಹುಮುಖ ಪ್ರತಿಭೆಗಳಿಗೆ ಪ್ರೋತ್ಸಾಹವೇ ಸಾಧನೆಯ ಮೆಟ್ಟಿಲು: ಸುರೇಶ್ ಬೆಟ್ಟಿನ್
    • ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ನ 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
    • ವಲಯ ಮಟ್ಟದ ಕ್ರೀಡಾಕೂಟ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
    • ಭಾರ ಎತ್ತುವ ಸ್ಪರ್ಧೆಯಲ್ಲಿ ವಿಶ್ವ ವಿನಾಯಕ ಕಾಲೇಜಿನ ವಿದ್ಯಾರ್ಥಿ ಶಮಂತ್‌ಗೆ ಬೆಳ್ಳಿ ಪದಕ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.