Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ: ಕಾಂಗ್ರೆಸ್ ನಾಯಕ ಉದಯ್‌ ಕುಮಾರ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ
    ಊರ್ಮನೆ ಸಮಾಚಾರ

    ವಂಡ್ಸೆ: ಕಾಂಗ್ರೆಸ್ ನಾಯಕ ಉದಯ್‌ ಕುಮಾರ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ

    Updated:28/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ವಂಡ್ಸೆ ಭಾಗದ ಪ್ರಮುಖ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿರುವ ಹಾಗೂ ನಾಲ್ಕು ಬಾರಿ ವಂಡ್ಸೆ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಉದಯ್ ಕುಮಾರ್ ಶೆಟ್ಟಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

    Click Here

    Call us

    Click Here

    ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯ್ ಕುಮಾರ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು.

    ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಉದಯ್ ಕುಮಾರ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

    ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಉದಯ್ ಕುಮಾರ್ ಶೆಟ್ಟಿ ಅವರ ಸೇರ್ಪಡೆಯಿಂದ ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಬಲ ದೊರೆಯಲಿದೆ ಎಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

    ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ ಎಂಬುದಕ್ಕೆ ಈ ಸೇರ್ಪಡೆ ಸಾಕ್ಷಿಯಾಗಿದೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಕ್ಸಿಂಗ್‌: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಅನ್ವಿತ್‌ಗೆ ಚಿನ್ನದ ಪದಕ. ರಾಜ್ಯ ಮಟ್ಟಕ್ಕೆ ಆಯ್ಕೆ

    28/09/2026

    ಪಂಚವರ್ಣದಿಂದ 319ನೇ ಭಾನುವಾರ ಅಭಿಯಾನ

    28/09/2026

    ಐಎಂಜೆಐಎಸ್‍ಸಿ ವಿದ್ಯಾರ್ಥಿಗಳಿಗೆ ವೇಗದ ಗಣಿತ ಲೆಕ್ಕಾಚಾರದ ಸ್ಮಾರ್ಟ್ ವಿಧಾನಗಳ ಕುರಿತು ಸಂವಾದ

    28/09/2026
    Leave A Reply Cancel Reply

    twenty − 14 =

    Call us

    Click Here

    Call us

    Call us

    Call us
    Highest Viewed Recently
    • ಬಾಕ್ಸಿಂಗ್‌: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಅನ್ವಿತ್‌ಗೆ ಚಿನ್ನದ ಪದಕ. ರಾಜ್ಯ ಮಟ್ಟಕ್ಕೆ ಆಯ್ಕೆ
    • ವಂಡ್ಸೆ: ಕಾಂಗ್ರೆಸ್ ನಾಯಕ ಉದಯ್‌ ಕುಮಾರ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ
    • ಪಂಚವರ್ಣದಿಂದ 319ನೇ ಭಾನುವಾರ ಅಭಿಯಾನ
    • ಐಎಂಜೆಐಎಸ್‍ಸಿ ವಿದ್ಯಾರ್ಥಿಗಳಿಗೆ ವೇಗದ ಗಣಿತ ಲೆಕ್ಕಾಚಾರದ ಸ್ಮಾರ್ಟ್ ವಿಧಾನಗಳ ಕುರಿತು ಸಂವಾದ
    • ಬಹುಮುಖ ಪ್ರತಿಭೆಗಳಿಗೆ ಪ್ರೋತ್ಸಾಹವೇ ಸಾಧನೆಯ ಮೆಟ್ಟಿಲು: ಸುರೇಶ್ ಬೆಟ್ಟಿನ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.