Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಾಂಡೇಶ್ವರ ಶಾರದೋತ್ಸವ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಕಲ್ಪಿಸಲಿದೆ: ಆನಂದ್ ಸಿ. ಕುಂದರ್
    ಊರ್ಮನೆ ಸಮಾಚಾರ

    ಪಾಂಡೇಶ್ವರ ಶಾರದೋತ್ಸವ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಕಲ್ಪಿಸಲಿದೆ: ಆನಂದ್ ಸಿ. ಕುಂದರ್

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶಾರದೋತ್ಸವ ಕಾರ್ಯಕ್ರಮಗಳು ಧಾರ್ಮಿಕ ಕಾರ್ಯಕ್ಕೆ ಸೀಮಿತಗೊಳ್ಳದೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳ ಮೂಲಕ ವೇದಿಕೆ ಕಲ್ಪಿಸುತ್ತಿದೆ ಇದು ಪಾಂಡೇಶ್ವರ ಶಾರದೋತ್ಸವ ವೇದಿಕೆ ಸಾಕ್ಷಿ ಎಂದು ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಕೋಟ ಅಮೃತೇಶ್ವರೀ ದೇಗುಲದಲ್ಲಿ ಪಾಂಡೇಶ್ವರ ಶಾರದೋತ್ಸವ ಸಮಿತಿ 33ನೇ ವರ್ಷದ ಶಾರದೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಹಬ್ಬ ಹರಿದಿನಗಳು ಗ್ರಾಮದ ಒಗ್ಗೂಟ್ಟಿನ ಪ್ರದರ್ಶನದ ಜೊತೆಗೆ ಜನಸಮುದಾಯವನ್ನು ಧಾರ್ಮಿಕವಾಗಿ ಗಟ್ಟಿಗೊಳಿಸಲಿದೆ  ಈ ದಿಸೆಯಲ್ಲಿ ಶಾರದೋತ್ಸವ ಸಂಭ್ರಮದ ತೊರಣವಾಗಿ ಭಕ್ತಾದಿಗಳ ಸಮ್ಮಿಲನಕ್ಕೆ ಸಾಕ್ಷಿಯಾಗಲಿ ಎಂದು ಹಾರೈಸಿದರು.

    ಈ ಸಂದರ್ಭದಲ್ಲಿ ಶಾರದೋತ್ಸವ ಸಮಿತಿ ಅಧ್ಯಕ್ಷ ಚಂದ್ರಮೋಹನ್ ಪೂಜಾರಿ, ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ಜೀರ್ಣೋದ್ಧಾರ ಸಮಿತಿಯ ಭುಜಂಗ ಗುರಿಕಾರ, ಸಮಿತಿಯ ಗೌರವಾಧ್ಯಕ್ಷ ಪ್ರತಾಪ್ ಶೆಟ್ಟಿ ಸಾಸ್ತಾನ, ಉಪಾಧ್ಯಕ್ಷೆ ಲೀಲಾವತಿ ಗಂಗಾಧರ್,ಕಾರ್ಯದರ್ಶಿ  ದಿನಕರ್ ಪಾಂಡೇಶ್ವರ,ಕೋಶಾಧಿಕಾರಿ ವಿಶ್ವನಾಥ ಆಚಾರ್, ಸಮಿತಿಯ ಪ್ರಮುಖರಾದ ನಾರಾಯಣ ಆಚಾರ್, ಸುಮಿತ್ರಾ ಸುಧಾಕರ್, ಕಳಿಬೈಲು ದೇಗುಲದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ, ಗಣೇಶೋತ್ಸವ ಸಮಿತಿ ಮೂಡಹಡು ಅಧ್ಯಕ್ಷ ವೆಂಕಟೇಶ ಪೂಜಾರಿ, ರವಿಕಿರಣ್ ಪೂಜಾರಿ, ಗಂಗಾಧರ ಆಚಾರ್, ಸುರೇಶ್ ಪೂಜಾರಿ ತೀರ್ಥಬೈಲ್, ಶ್ರೀಶಾ ಆಚಾರ್, ಉಷಾಗಣೇಶ್, ಜ್ಯೋತಿ, ಆಶಾ ಮತ್ತಿತರರು ಇದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

    28/09/2026

    ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ

    28/09/2026

    ಬಾಕ್ಸಿಂಗ್‌: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಅನ್ವಿತ್‌ಗೆ ಚಿನ್ನದ ಪದಕ. ರಾಜ್ಯ ಮಟ್ಟಕ್ಕೆ ಆಯ್ಕೆ

    28/09/2026
    Leave A Reply Cancel Reply

    four × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್
    • ಮೂಡ್ಲಕಟ್ಟೆ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
    • ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ
    • ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ
    • ಪಾಂಡೇಶ್ವರ ಶಾರದೋತ್ಸವ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಕಲ್ಪಿಸಲಿದೆ: ಆನಂದ್ ಸಿ. ಕುಂದರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.