Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ
    ಊರ್ಮನೆ ಸಮಾಚಾರ

    ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನಾ ಕಾರ್ಯಕ್ರಮವು  ಕಾಲೇಜು ಸಭಾಂಗಣದಲ್ಲಿ ಜರುಗಿತು.

    Click Here

    Call us

    Click Here

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸುಕೇಶ್ ಚಂದ್ರಶೇಖರ ಅವರು ಮಾತನಾಡಿ, ವಾಣಿಜ್ಯ ವಿಭಾಗವು ಕೇವಲ ಲೆಕ್ಕಪತ್ರಕ್ಕೆ ಸೀಮಿತವಾಗಿಲ್ಲ. ಬ್ಯಾಂಕಿಂಗ್, ಹಣಕಾಸು, ತೆರಿಗೆ, ವಿಮೆ, ಉದ್ಯಮಶೀಲತೆ ನಿರ್ವಹಣೆ, ಡಿಜಿಟಲ್ ವಾಣಿಜ್ಯ & ಸರಕಾರಿ ಸೇವೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವಕಾಶ ಒದಗಿಸುತ್ತದೆ. ಆದ್ದರಿಂದ ಸರಿಯಾದ ಶಿಕ್ಷಣ, ವೃತ್ತಿಪರ ಕೌಶಲ್ಯ, ಕಂಪ್ಯೂಟರ್ ಜ್ಞಾನ, ಸಂವಹನ ಕೌಶಲ್ಯ ಮತ್ತು ಪ್ರಾಯೋಗಿಕ ಅನುಭವ ಹೊಂದಿರುವ ವಾಣಿಜ್ಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಬಹುದು ಎಂದರು.

    ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಐಕ್ಯೂ ಎಸಿ ಘಟಕ ಸಂಯೋಜಕ ಸಂದೀಪ ಕೆ. ವಂದಿಸಿದರು.

                                *******

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್

    28/09/2026

    ಮೂಡ್ಲಕಟ್ಟೆ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

    28/09/2026

    ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ

    28/09/2026
    Leave A Reply Cancel Reply

    10 + 16 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್
    • ಮೂಡ್ಲಕಟ್ಟೆ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
    • ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ
    • ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ
    • ಪಾಂಡೇಶ್ವರ ಶಾರದೋತ್ಸವ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಕಲ್ಪಿಸಲಿದೆ: ಆನಂದ್ ಸಿ. ಕುಂದರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.