Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಉಡುಪಿಯ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನಲ್ಲಿ ಸೆಪ್ಟೆಂಬರ್ 11, 12 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಎರಡನೇ ಬಾರಿ ಪ್ರಥಮ ಸ್ಥಾನವನ್ನು ಗಳಿಸಿ ಗುಲಾಬಿ ಶಿವರಾಮ ನೊಂಡ ಪರ್ಯಾಯ ಪಾರಿತೋಷಕವನ್ನು ಪಡೆಯಿತು. 

    Click Here

    Call us

    Click Here

    ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ಟಿ.ಎನ್. ಶುಭ ಹಾರೈಸಿದರು. 

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

    28/09/2026

    ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ

    28/09/2026

    ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ

    28/09/2026
    Leave A Reply Cancel Reply

    seventeen − thirteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್
    • ಮೂಡ್ಲಕಟ್ಟೆ: ರಾಷ್ಟ್ರೀಯ ಆತ್ಮಹತ್ಯೆ ತಡೆಗಟ್ಟುವಿಕೆ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
    • ಶ್ರೀ ಶಾರದಾ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಮತ್ತು ಕಾಮರ್ಸ್ ಅಸೋಸಿಯೇಶನ್ ಉದ್ಘಾಟನೆ
    • ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ
    • ಪಾಂಡೇಶ್ವರ ಶಾರದೋತ್ಸವ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಕಲ್ಪಿಸಲಿದೆ: ಆನಂದ್ ಸಿ. ಕುಂದರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.