Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ
    ಊರ್ಮನೆ ಸಮಾಚಾರ

    ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟಂಬರ್ 19 ರಂದು ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರಿನ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಂದೇ ದಿನ ರಾಜೀಯಾಗಬಲ್ಲ ಚೆಕ್ಕು ಅಮಾನ್ಯ – 261 ಪ್ರಕರಣ, ಬ್ಯಾಂಕ್/ಹಣ ವಸೂಲಾತಿ – 79 ಪ್ರಕರಣ,  ವೈವಾಹಿಕ 2 ಪ್ರಕರಣಗಳು, ಇತರೇ ಸಿವಿಲ್ 3190 ಪ್ರಕರಣಗಳು, ಎಂ.ಎ.ಸಿ.ಟಿ 47 ಪ್ರಕರಣ, ಕಾರ್ಮಿಕ ವಿವಾದ 1 ಪ್ರಕರಣ, ಹಣಕಾಸು ಸಂಬAಧಿತ 3 ಪ್ರಕರಣ, ಇತರೇ ಕ್ರಿಮಿನಲ್ 12 ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 57,772 ಪ್ರಕರಣಗಳು ಸೇರಿದಂತೆ ಒಟ್ಟು 61,367 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.14,45,52,485 ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

    Click Here

    Call us

    Click Here

    ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಬ್ರಹ್ಮಾವರ, ಅಭಿಯೋಜನ ಇಲಾಖೆ, ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಲಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಕಾರು ಡಿಕ್ಕಿಯಾಗಿ ಬೈಕ್‌ ಸಹಸವಾರ ಸಾವು

    29/09/2026

    ಸವಾಲುಗಳನ್ನು ಎದುರಿಸಲು ಶಿಕ್ಷಕರು ಸದಾ ತಯಾರಾಗಿರಬೇಕು: ಉಪನಿರ್ದೇಶಕ ಲೋಕೇಶ್

    28/09/2026

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವ್ಹೀಲ್‌ಚೇರ್‌ ವಿತರಣೆ

    28/09/2026
    Leave A Reply Cancel Reply

    17 − ten =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಕಾರು ಡಿಕ್ಕಿಯಾಗಿ ಬೈಕ್‌ ಸಹಸವಾರ ಸಾವು
    • ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆ: ಅರ್ಜಿ ಆಹ್ವಾನ
    • ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ
    • ಸವಾಲುಗಳನ್ನು ಎದುರಿಸಲು ಶಿಕ್ಷಕರು ಸದಾ ತಯಾರಾಗಿರಬೇಕು: ಉಪನಿರ್ದೇಶಕ ಲೋಕೇಶ್
    • ಕುಂದಾಪುರ: ‘ಡಾ.ಎಚ್. ಶಾಂತರಾಮ್ ಯಕ್ಷಗಾನ ಪುರಸ್ಕಾರʼ  – ಪೂರ್ವಭಾವಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.