Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಕಾರು ಡಿಕ್ಕಿಯಾಗಿ ಬೈಕ್‌ ಸಹಸವಾರ ಸಾವು
    ಊರ್ಮನೆ ಸಮಾಚಾರ

    ಕೋಟ: ಕಾರು ಡಿಕ್ಕಿಯಾಗಿ ಬೈಕ್‌ ಸಹಸವಾರ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಸಹಸವಾರೊಬ್ಬರು ಮೃತಪಟ್ಟ ಘಟನೆ ಹಾದರ್ಳ್ಳಿ ಮಂಡಳ್ಳಿ ಗ್ರಾಮದ ಜನ್ನಾಡಿ ಮೂರುಕೈ ಬಳಿ ಕೋಟೇಶ್ವರ ಹಾಲಾಡಿ ಮುಖ್ಯ ರಾಜ್ಯ ರಸ್ತೆಯಲ್ಲಿ ನಡೆದಿದೆ.

    Click Here

    Call us

    Click Here

    ಮೃತರನ್ನು ಬೈಕ್‌ ಹಿಂಬದಿ ಸವಾರ ರಂಗ ಎಂದು ಗುರುತಿಸಲಾಗಿದೆ. ಸವಾರ ರಾಮ ಮಡಿವಾಳ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಅತೀವೇಗ ಹಾಗೂ ಅಜಾಗರೂಕೆತಯಿಂದ ಚಲಾಯಿಸಿ ಕೊಂಡು ಬಂದು ಹಾಲಾಡಿ ಕಡೆಯಿಂದ ಕೋಟೇಶ್ವರ ಕಡೆಗೆ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಸವಾರ ರಾಮ ಮಡಿವಾಳ ಹಾಗೂ ಹಿಂಬದಿ ಸವಾರ ರಂಗ ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ರಂಗ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರು.

    ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್‌ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    29/09/2026

    ಸೌದಿ ದಮ್ಮಾಮ್‌ನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟ‌ – ಗೆದ್ದು ಬೀಗಿದ ಕುಂದಾಪುರ ಫೈಟರ್ಸ್

    29/09/2026

    ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

    29/09/2026
    Leave A Reply Cancel Reply

    1 × 5 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ
    • ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್‌ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ
    • ಸೌದಿ ದಮ್ಮಾಮ್‌ನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟ‌ – ಗೆದ್ದು ಬೀಗಿದ ಕುಂದಾಪುರ ಫೈಟರ್ಸ್
    • ಕೋಟ: ಕಾರು ಡಿಕ್ಕಿಯಾಗಿ ಬೈಕ್‌ ಸಹಸವಾರ ಸಾವು
    • ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.