Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್‌ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ
    ಊರ್ಮನೆ ಸಮಾಚಾರ

    ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್‌ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್ ಅವರು ಭೇಟಿ ನೀಡಿದರು.

    Click Here

    Call us

    Click Here

    ಹಿರಿಯ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರು ಆಗಮಪಂಡಿತರಾದ ಜಿ.ಎ. ವಿಜಯಕುಮಾರ್ ಅವರನ್ನು ಗೌರವಿಸಿದರು. ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್, ರಥಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಉದ್ಯಮಿ ಜಗದೀಶ್ ಮೊಗವೀರ ಮಾರ್ಕೋಡು, ರಥಶಿಲ್ಪಿ ಗಣಪತಿ ಆಚಾರ್ಯ ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೌದಿ ದಮ್ಮಾಮ್‌ನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟ‌ – ಗೆದ್ದು ಬೀಗಿದ ಕುಂದಾಪುರ ಫೈಟರ್ಸ್

    29/09/2026

    ಕೋಟ: ಕಾರು ಡಿಕ್ಕಿಯಾಗಿ ಬೈಕ್‌ ಸಹಸವಾರ ಸಾವು

    29/09/2026

    ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

    29/09/2026
    Leave A Reply Cancel Reply

    five − 4 =

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಕಾಲೇಜಿನಲ್ಲಿ ʼವಿದ್ಯಾರ್ಥಿ ಜೀವನ ಹಾಗೂ ನೈತಿಕತೆʼ ಕುರಿತು ವಿಶೇಷ ಉಪನ್ಯಾಸ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ
    • ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್‌ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ
    • ಸೌದಿ ದಮ್ಮಾಮ್‌ನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟ‌ – ಗೆದ್ದು ಬೀಗಿದ ಕುಂದಾಪುರ ಫೈಟರ್ಸ್
    • ಕೋಟ: ಕಾರು ಡಿಕ್ಕಿಯಾಗಿ ಬೈಕ್‌ ಸಹಸವಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.