Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರೋಹಣ ತರಬೇತಿ ಸಮ್ಮೇಳನ: ಕೃಷ್ಣಮೂರ್ತಿ ಹೈಕಾಡಿಗೆ ‘ಪ್ರೇರಣಾ ಪ್ರಶಸ್ತಿʼ ಪ್ರದಾನ
    ಊರ್ಮನೆ ಸಮಾಚಾರ

    ಆರೋಹಣ ತರಬೇತಿ ಸಮ್ಮೇಳನ: ಕೃಷ್ಣಮೂರ್ತಿ ಹೈಕಾಡಿಗೆ ‘ಪ್ರೇರಣಾ ಪ್ರಶಸ್ತಿʼ ಪ್ರದಾನ

    Updated:29/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತರಬೇತಿ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ JFM ಕೃಷ್ಣಮೂರ್ತಿ ಹೈಕಾಡಿ ಅವರಿಗೆ ‘ಪ್ರೇರಣಾ ಪ್ರಶಸ್ತಿ–2026’ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಭಾನುವಾರ ಮಂಗಳೂರಿನ ʼಜೆಪ್ಪು ಪಾಲೆಮಾರ್ ಗಾರ್ಡನ್‌ನಲ್ಲಿ ನಡೆದ ‘ಆರೋಹಣ ತರಬೇತಿ ಸಮ್ಮೇಳನ–2026’ ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಎಂ.ಎ ಬಿ.ಇಡಿ ಪದವೀಧರರಾಗಿರುವ ಅವರು  2018ರಲ್ಲಿ JCI Brahmavara Sevame ಮೂಲಕ JCI ಸೇವಾ ಕ್ಷೇತ್ರಕ್ಕೆ ಪ್ರವೇಶಿಸಿದರು. 2023ರಲ್ಲಿ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಆ ಅವಧಿಯಲ್ಲಿ 100% Efficiency ಹಾಗೂ Zone ಮಟ್ಟದ ಪ್ರಶಸ್ತಿಗಳನ್ನು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2024ರಲ್ಲಿ JCI Zone Trainer ಆಗಿ ಆಯ್ಕೆಯಾದರು ಬಳಿಕ JCI Shankaranarayana ಘಟಕಕ್ಕೆ ಸೇರಿ  ವಿವಿಧ ತರಬೇತಿ ಚಟುವಟಿಕೆಗಳನ್ನು ನಡೆಸಿದ್ದರು.

    ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ JCI ಸದಸ್ಯರಿಗೆ How to Face Exams, National Youth Day Training, Women Empowerment, Skill Development, Effective Communication, Personality Development, Leadership Development, Goal Setting, Time Management, Self Confidence, Success ಹಾಗೂ Motivation ಸೇರಿದಂತೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಿದ್ದಾರೆ.

    ಇದರೊಂದಿಗೆ National Academy of RUDSETIಯಲ್ಲಿ Domain Skill Trainer ಆಗಿ ಕಾರ್ಯನಿರ್ವಹಿಸುತ್ತಿರುವ ಅವರು, Photography & Videography ಹಾಗೂ Travel and Tour Guide ಕ್ಷೇತ್ರಗಳಲ್ಲಿಯೂ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಾಯೋಗಿಕ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಉದ್ಯೋಗ ಹಾಗೂ ಸ್ವಯಂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸುವಲ್ಲಿ ತರಬೇತುದಾರರಾಗಿ ಕೊಡುಗೆ ನೀಡುತ್ತಿದ್ದಾರೆ.

    Click here

    Click here

    Click here

    Call us

    Call us

    ಅಲ್ಲದೆ Smart Creations Education Trust (R), Haikady ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕೃಷ್ಣಮೂರ್ತಿ ಹೈಕಾಡಿ ಅವರು ಶಿಕ್ಷಣ ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಯುವಜನರ ಕೌಶಲ್ಯಾಭಿವೃದ್ಧಿ, ಶಿಕ್ಷಣ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.

    ಛಾಯಾಗ್ರಹಣ ಕ್ಷೇತ್ರದಲ್ಲಿ ವೃತ್ತಿಪರರಾಗಿದ್ದು, JCI ತರಬೇತುದಾರ, RUDSETI Domain Skill Trainer, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಕೃಷ್ಣಮೂರ್ತಿ ಹೈಕಾಡಿ ಅವರ ನಿರಂತರ ಸೇವೆ ಮತ್ತು ತರಬೇತಿ ಕ್ಷೇತ್ರದ ಕೊಡುಗೆಯನ್ನು ಗುರುತಿಸಿ ‘ಪ್ರೇರಣಾ ಪ್ರಶಸ್ತಿ–2026’ ನೀಡಿ ಗೌರವಿಸಲಾಯಿತು.”

    ಪ್ರೇರಣಾ ಪ್ರಶಸ್ತಿ -2026 ಪ್ರಶಸ್ತಿಗೆ ಜೆಸಿಐ ಶಂಕರನಾರಾಯಣ  ಅಧ್ಯಕ್ಷರು JMF ಯೋಗೀಶ್ ಕಾಂಚನ್ ,ಕಾರ್ಯದರ್ಶಿ, ಸರ್ವಸದಸ್ಯರು ಮತ್ತು ಪೂರ್ವಾಧ್ಯಕ್ಷರು ಸರ್ವಾನುಮತದಿಂದ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಅಭಿನಂದನೆಯನ್ನು ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

    29/09/2026

    ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್‌ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    29/09/2026

    ಸೌದಿ ದಮ್ಮಾಮ್‌ನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಕೂಟ‌ – ಗೆದ್ದು ಬೀಗಿದ ಕುಂದಾಪುರ ಫೈಟರ್ಸ್

    29/09/2026
    Leave A Reply Cancel Reply

    10 − two =

    Call us

    Click Here

    Call us

    Call us

    Call us
    Highest Viewed Recently
    • ಆರೋಹಣ ತರಬೇತಿ ಸಮ್ಮೇಳನ: ಕೃಷ್ಣಮೂರ್ತಿ ಹೈಕಾಡಿಗೆ ‘ಪ್ರೇರಣಾ ಪ್ರಶಸ್ತಿʼ ಪ್ರದಾನ
    • ಉಡುಪಿ: ಫಲಾನುಭವಿ ಆಧಾರಿತ ಯೋಜನೆಗೆ ಅರ್ಜಿ ಆಹ್ವಾನ
    • ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ
    • ಆಳ್ವಾಸ್ ಕಾಲೇಜಿನಲ್ಲಿ ʼವಿದ್ಯಾರ್ಥಿ ಜೀವನ ಹಾಗೂ ನೈತಿಕತೆʼ ಕುರಿತು ವಿಶೇಷ ಉಪನ್ಯಾಸ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.