Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ- ಗುಜ್ಜಾಡಿ, ರೋಟರಿ ಕ್ಲಬ್ ಗಂಗೊಳಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ, ಶ್ರೀ ನಾರಾಯಣ ಗುರು ಜನಸೇವಾ ಬಳಗ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ ಗಂಗೊಳ್ಳಿಯ ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಸೋಮವಾರ ಜರಗಿತು.

    Click Here

    Call us

    Click Here

    ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು.

    ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಗಂಗೊಳ್ಳಿ ಗ್ರಾಪಂ ಪಿಡಿಒ ರವಿ, ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧಾ ಹಾದಿಮನೆ, ಜಿಲ್ಲಾ ಮಹಿಳಾ ಮಕ್ಕಳ ಅಧಿಕಾರಿ ವಿಜಯಲಕ್ಷ್ಮೀ ಶುಭ ಹಾರೈಸಿದರು. ಇದೇ ಸಂದರ್ಭ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಆಫೀಸರ್ ಶೋಭಾ ಕೆ., ಗಂಗೊಳ್ಳಿಯ ಉದ್ಯಮಿ ವಿಠಲ ಬಿ. ಶೆಣೈ, ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕ್ರೆಸೆನ್ಸ್, ಛಾಯಾಗ್ರಾಹಕ ಕೃಷ್ಣ ಖಾರ್ವಿ ಅವರನ್ನು ಸಮ್ಮಾನಿಸಲಾಯಿತು.

    ಗಂಗೊಳ್ಳಿ ಗ್ರಾಮದ ಪೌರ ಕಾರ್ಮಿಕರು ಹಾಗೂ ಎಸ್‌ಎಲ್‌ಆರ್‌ಎಂ ಘಟಕದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು.

    ಗಂಗೊಳ್ಳಿ ರೋಟರಿ ಕ್ಲಬ್ ಕಾರ್ಯದರ್ಶಿ ಗಿರೀಶ ಖಾರ್ವಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ ಆರ್., ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಕಾರ್ಯದರ್ಶಿ ಈಶ್ವರ ಜಿ., ಉಡುಪಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ ಮಂಜುನಾಥ, ಗ್ರಾಪಂ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಗಂಗೊಳ್ಳಿ ವಲಯ ಅಂಗನವಾಡಿ ಮೇಲ್ವಿಚಾರಕಿ ರೇಖಾ ಕೆ. ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಸಂಕಲ್ಪ ಅಭಿಯಾನ: ಮಹಿಳಾ ಮೋರ್ಚಾ ವತಿಯಿಂದ ʼಅಂಗನ್ ಕಾ ಮಿಲನ್ʼ ಕಾರ್ಯಕ್ರಮ

    29/09/2026

    ಆರೋಹಣ ತರಬೇತಿ ಸಮ್ಮೇಳನ: ಕೃಷ್ಣಮೂರ್ತಿ ಹೈಕಾಡಿಗೆ ‘ಪ್ರೇರಣಾ ಪ್ರಶಸ್ತಿʼ ಪ್ರದಾನ

    29/09/2026

    ಹಿರಿಯ ಆಗಮ ಪಂಡಿತರಾದ ಜಿ.ಎ. ವಿಜಯಕುಮಾರ್‌ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    29/09/2026
    Leave A Reply Cancel Reply

    six + four =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಪೌಷ್ಟಿಕ ಆಹಾರ ಮಾಸಾಚರಣೆ ಹಬ್ಬ
    • ಉಡುಪಿ ಮಹಾತ್ಮ ಗಾಂಧೀ ಎಮೊರಿಯಲ್ ಸಂಧ್ಯಾ ಕಾಲೇಜಿನಲ್ಲಿ ʼಹಿಂದಿ ದಿವಸ್ʼ ಆಚರಣೆ
    • ಸೇವಾ ಸಂಕಲ್ಪ ಅಭಿಯಾನ: ಮಹಿಳಾ ಮೋರ್ಚಾ ವತಿಯಿಂದ ʼಅಂಗನ್ ಕಾ ಮಿಲನ್ʼ ಕಾರ್ಯಕ್ರಮ
    • ಆರೋಹಣ ತರಬೇತಿ ಸಮ್ಮೇಳನ: ಕೃಷ್ಣಮೂರ್ತಿ ಹೈಕಾಡಿಗೆ ‘ಪ್ರೇರಣಾ ಪ್ರಶಸ್ತಿʼ ಪ್ರದಾನ
    • ಉಡುಪಿ: ಫಲಾನುಭವಿ ಆಧಾರಿತ ಯೋಜನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.