Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೋದಿಜಿ ಕನಸಿನ ವಿಕಸಿತ ಭಾರತಕ್ಕೆ ಅಂಗನವಾಡಿಯಿಂದಲೇ ಬುನಾದಿ: ಸುರೇಶ್ ಶೆಟ್ಟಿ ಗೋಪಾಡಿ
    ಊರ್ಮನೆ ಸಮಾಚಾರ

    ಮೋದಿಜಿ ಕನಸಿನ ವಿಕಸಿತ ಭಾರತಕ್ಕೆ ಅಂಗನವಾಡಿಯಿಂದಲೇ ಬುನಾದಿ: ಸುರೇಶ್ ಶೆಟ್ಟಿ ಗೋಪಾಡಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪ್ರಧಾನಿ ನರೇಂದ್ರ ಮೋದಿಜಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸಿ ಹಮ್ಮಿಕೊಂಡಿರುವ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ, ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಗುಂಡ್ಮಿ ಹದ್ದಿನ ಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಉತ್ಸವ ನೆರವೇರಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ಮತ್ತು ಪೌಷ್ಟಿಕ ಆಹಾರ ಕಿಟ್ ವಿತರಿಸಿ ಮಾತನಾಡಿದ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು, “ಬಲಿಷ್ಠ ಮಕ್ಕಳಿಂದಲೇ ಬಲಿಷ್ಠ ಭಾರತ ನಿರ್ಮಾಣ. ಮೋದಿಜಿ ಅವರು ಜಾರಿಗೆ ತಂದ ಪೋಷಣ್ ಅಭಿಯಾನ ಮಕ್ಕಳ ಆರೋಗ್ಯಕ್ಕೆ ಹೊಸ ಶಕ್ತಿ ನೀಡಿದೆ. ಅಂಗನವಾಡಿಯಿಂದಲೇ ವಿಕಸಿತ ಭಾರತದ ಬುನಾದಿ ಆರಂಭ” ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಅವರು ಸ್ವಾಗತಿಸಿ ಮಾತನಾಡಿ, “ಮಗುವಿನ ಮೊದಲ ಶಾಲೆಯೇ ಅಂಗನವಾಡಿ” ಎಂದರು.

    ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯೇಂದ್ರ ಪೂಜಾರಿ, ಮಹಿಳಾ ಮೋರ್ಚಾ ಪ್ರಭಾರಿ ರೂಪಾ ಬಾಬು ಪೈ, ಅಭಿಯಾನದ ಸಹ ಸಂಚಾಲಕ ಸುರೇಂದ್ರ ಕಾಂಚನ್ ಸಂಗಮ್, ಕಿರಣ್ ಪೂಜಾರಿ ತೆಕ್ಕಟ್ಟೆ, ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ್ ಪೂಜಾರಿ, ಗುಂಡ್ಮಿ ಶಕ್ತಿ ಕೇಂದ್ರ ಅಧ್ಯಕ್ಷ ದೇವೇಂದ್ರ ಪೂಜಾರಿ, ಕಾರ್ಕಡ ಚಿತ್ರಪಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಭಾಸ್ಕರ್ ಪೂಜಾರಿ, ರಾಜು ಪೂಜಾರಿ ಕಾರ್ಕಡ, ಶಾಮ್ ಸುಂದರ್ ನಾಯರಿ, ಸಂಜೀವ ದೇವಾಡಿಗ, ಶ್ರೀಧರ್ ಗಾಣಿಗ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    ಗುಂಡ್ಮಿ ಬೂತ್ ಅಧ್ಯಕ್ಷ ಆನಂದ ಮೊಗವೀರ ನಿರೂಪಿಸಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್ ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಸ.ಪ್ರ.ದ ಕಾಲೇಜಿನಲ್ಲಿ ರ‍್ಯಾಗಿಂಗ್‌ ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

    30/09/2026

    ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

    30/09/2026

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ’ಅಂಗನ್ ಕಾ ಮಿಲನ್’ ಕಾರ್ಯಕ್ರಮ

    30/09/2026
    Leave A Reply Cancel Reply

    five × one =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸ.ಪ್ರ.ದ ಕಾಲೇಜಿನಲ್ಲಿ ರ‍್ಯಾಗಿಂಗ್‌ ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    • ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ
    • ಮೋದಿಜಿ ಕನಸಿನ ವಿಕಸಿತ ಭಾರತಕ್ಕೆ ಅಂಗನವಾಡಿಯಿಂದಲೇ ಬುನಾದಿ: ಸುರೇಶ್ ಶೆಟ್ಟಿ ಗೋಪಾಡಿ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ’ಅಂಗನ್ ಕಾ ಮಿಲನ್’ ಕಾರ್ಯಕ್ರಮ
    • ಕಾರ್ಟೂನಿಸ್ಟ್‌ ಸತೀಶ್ ಆಚಾರ್ಯ ಇನ್‌ಸ್ಟಾಗ್ರಾಂಗೆ ಭಾರತದಲ್ಲಿ ನಿರ್ಬಂಧ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.